ಬಾಲಿವುಡ್ವೈದ್ಯಕೀಯ ಕಾರಣಕ್ಕೆ ತಾಯಿಯೊಂದಿಗೆ ಉತ್ತರ ಪ್ರದೇಶಕ್ಕೆ ಪ್ರಯಾಣ: ನಟ ನವಾಜುದ್ದೀನ್ ಸಿದ್ದಿಕಿ ಸ್ಪಷ್ಟನೆ
ನಟ ನವಾಜುದ್ದೀನ್ ಸಿದ್ದಿಕಿ ಸೋಮವಾರ ತಮ್ಮ ಕುಟುಂಬದೊಡನೆ ತಮ್ಮ ಸ್ವಂತ ಊರಾದ ಉತ್ತರ ಪ್ರದೇಶದ ಬುಧಾನಾಗೆ ಪ್ರಯಾಣಿಸಿದ್ದು ಲಾಕ್ ಡೌನ್ ನಡುವೆಯೇ ಅಂತರ್ ರಾಜ್ಯ ಪ್ರಯಾಣ ಮಾಡಿದುದಕ್ಕಾಗಿ ವಿವಾದಕ್ಕೆ ಈಡಾಗಿದ್ದಾರೆ. ಆದರೆ ಇದಕ್ಕೀಗ ಸ್ಪಷ್ಟನೆ ನೀಡಿರುವ ನಟ ಸಿದ್ದಿಕಿ ತನ್ನ ತಾಯಿಗೆ ಅನಾರೋಗ್ಯವಿದ್ದ ಕಾರಣ ಪ್ರಯಾಣ ಮಾಡಿದ್ದಾಗಿ ಹೇಳಿದ್ದಾರೆ. ಅಲ್ಲದೆ ರಾಜ್ಯ ಸರ್ಕಾರ