ದೇಶಖಾಸಗಿ ಪ್ರಯೋಗಾಲಯಗಳು ಕೊರೋನಾ ಪರೀಕ್ಷೆಗಳಿಗೆ ಹೆಚ್ಚಿನ ಶುಲ್ಕ ವಿಧಿಸುವಂತಿಲ್ಲ: ಸುಪ್ರೀಂ ಕೋರ್ಟ್
ಖಾಸಗಿ ಪ್ರಯೋಗಾಲಯಗಳು (ಲ್ಯಾಬ್ಗಳು) ಕೊರೋನಾವೈರಸ್ ಪರೀಕ್ಷೆಗಳಿಗೆಹೆಚ್ಚುವರಿ ಶುಲ್ಕ ವಿಧಿಸಬಾರದು ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ. ಹಾಗೆಯೇ ಈ ಪರೀಕ್ಷೆಗಳಿಗೆ ಖರ್ಚು ಮಾಡಿದ ಮೊತ್ತವನ್ನು ಮರುಪಾವತಿಸಬಹುದಾದ ಯಾಂತ್ರಿಕ ವ್ಯವಸ್ಥೆಯನ್ನು ಹುಡುಕಲು ಕೇಂದ್ರಕ್ಕೆ ನಿರ್ದೇಶನ ನೀಡಿದೆ.