ರಾಜ್ಯಲಾಕ್ ಡೌನ್ ಸಡಿಲಿಕೆ ಬಳಿಕ ಬೆಂಗಳೂರಿನಲ್ಲಿ ಹೆಚ್ಚಾದ ಕೊರೋನಾ: ಕಂಟೈನ್ಮೆಂಟ್ ವಲಯಗಳ ಸಂಖ್ಯೆ 31ಕ್ಕೇರಿಕೆ
ಬೆಂಗಳೂರು ನಗರದಲ್ಲಿ ಕೊರೋನಾ ಸೋಂಕಿತರ ಪ್ರಮಾಣದ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 31ಕ್ಕೇರಿಕೆಯಾಗಿದೆ. ಕಳೆದ ಒಂದೇ ದಿನದಲ್ಲಿ 7 ವಾರ್ಡ್ ಗಳು ಕಂಟೈನ್ಮೆಂಟ್ ವಲಯಕ್ಕೆ ಸೇರ್ಪಡೆಯಾಗಿವೆ.