ಕೊರೋನಾವೈರಸ್ ಲಾಕ್ ಡೌನ್

ಕೊರೋನಾ ಲಾಕ್‌ಡೌನ್ ನಡುವೆ ಆನ್ ಲೈನ್ ಪಾರ್ಟಿ ಸಂಭ್ರಮ!
ಸಿನಿಮಾ ಸುದ್ದಿ

ಕೊರೋನಾ ಲಾಕ್‌ಡೌನ್ ನಡುವೆ ಆನ್ ಲೈನ್ ಪಾರ್ಟಿ ಸಂಭ್ರಮ!

ಲಾಕ್‌ಡೌನ್ ಸಮಯದಲ್ಲಿ ಅನೇಕರು ತಮ್ಮ ಫ್ಯಾಷನ್ ಸೌಲಭ್ಯ ತ್ಯಜಿಸುವುದು ಕಠಿಣವಾಗುತ್ತದೆ ಆದರೆ ನಗರದ ಫ್ಯಾಷನ್ ಪ್ರಿಯರು ವರ್ಚುವಲ್ ಕಾಸ್ಟ್ಯೂಮ್ ಪಾರ್ಟಿಗೆ ಸಿದ್ದವಾಗಿದ್ದಾರೆ. ಇನ್ಸ್ಟಾಗ್ರಾಮ್ ಕಾಸ್ಟ್ಯೂಮ್ ಪಾರ್ಟಿ ವಿಥ್ ಎಸ್ ಎಂಬ ವಿಶೇಷ ಕಾರ್ಯಕ್ರಮ ಇಂದಿನ ದಿನಗಳಲ್ಲಿ ಅನೇಕರನ್ನು ಆಕರ್ಷಿಸುತ್ತಿದೆ. 

ವಲಸೆ ಕಾರ್ಮಿಕರು ಎಂದಿಗೆ ತಂತಮ್ಮ ಊರು ಸೇರಬಹುದು?: ಕೇಂದ್ರ ಸರ್ಕಾರಕ್ಕೆ ಉದ್ದವ್ ಠಾಕ್ರೆ ಪ್ರಶ್ನೆ
ದೇಶ

ವಲಸೆ ಕಾರ್ಮಿಕರು ಎಂದಿಗೆ ತಂತಮ್ಮ ಊರು ಸೇರಬಹುದು?: ಕೇಂದ್ರ ಸರ್ಕಾರಕ್ಕೆ ಉದ್ದವ್ ಠಾಕ್ರೆ ಪ್ರಶ್ನೆ

ಕೊರೋನಾವೈರಸ್ ಲಾಕ್‌ಡೌನ್ ಹಿನ್ನೆಲೆಯಲ್ಲಿ ವಲಸೆ ಕಾರ್ಮಿಕರನ್ನು ತಮ್ಮ ತಮ್ಮ ಊರುಗಳಿಗೆ ಹೋಗಲಾಗದೆ ಸಮಸ್ಯೆಗೆ ಸಿಲುಕಿದ್ದು ಅವರನ್ನು ಅವರವರ ಸ್ಥಳಗಳಿಗೆ ಗೆ ಕಳುಹಿಸುವ ಕುರಿತು ಈ ತಿಂಗಳ ಅಂತ್ಯದ ವೇಳೆಗೆ ಕೇಂದ್ರವು ಮಾರ್ಗಸೂಚಿಗಳನ್ನು ಹೊರಡಿಸಬೇಕೆಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಒತ್ತಾಯಿಸಿದ್ದಾರೆ.

ಅಮೆರಿಕಾದದಲ್ಲಿ ಲಾಕ್ ಡೌನ್ ಆದ ಹಾಕಿ ಚಾಂಪಿಯನ್: ತಕ್ಷಣದ ವೈದ್ಯಕೀಯ ನೆರವಿಗಾಗಿ ಅಶೋಕ್ ದಿವಾನ್ ಗೆ ಕೇಂದ್ರದ ಸಹಾಯ
ಕ್ರೀಡೆ

ಅಮೆರಿಕಾದದಲ್ಲಿ ಲಾಕ್ ಡೌನ್ ಆದ ಹಾಕಿ ಚಾಂಪಿಯನ್: ತಕ್ಷಣದ ವೈದ್ಯಕೀಯ ನೆರವಿಗಾಗಿ ಅಶೋಕ್ ದಿವಾನ್ ಗೆ ಕೇಂದ್ರದ ಸಹಾಯ

ಕೊರೋನಾವೈರಸ್ ಬಿಕ್ಕಟ್ಟಿನ ಮಧ್ಯೆ ಅನಾರೋಗ್ಯದಿಂದ ಬಳಲುತ್ತಿದ್ದು ಅಮೆರಿಕಾದಲ್ಲಿ ಸಿಲುಕಿರುವ  ಭಾರತದ ಮಾಜಿ ಹಾಕಿ ಆಟಗಾರ ಅಶೋಕ್ ದಿವಾನ್ ಅವರಿಗೆ "ತಕ್ಷಣದ ವೈದ್ಯಕೀಯ ಚಿಕಿತ್ಸೆ" ಸಿಗಲಿದೆ ಎಂದು ಸರ್ಕಾರ ಭರವಸೆ ನೀಡಿದೆ.

ಗದಗ: ಎಣ್ಣೆ ಅಂಗಡಿ ತೆರೆಯಲಿದೆ ಎಂಬ ವದಂತಿ ನಂಬಿ ಏಪ್ರಿಲ್ ಫೂಲ್ ಆದ ಮದ್ಯವ್ಯಸನಿಗಳು!
ರಾಜ್ಯ

ಗದಗ: ಎಣ್ಣೆ ಅಂಗಡಿ ತೆರೆಯಲಿದೆ ಎಂಬ ವದಂತಿ ನಂಬಿ ಏಪ್ರಿಲ್ ಫೂಲ್ ಆದ ಮದ್ಯವ್ಯಸನಿಗಳು!

ಏಪ್ರಿಲ್ 1ನ್ನು ಸಾಮಾನ್ಯವಾಗಿ ಮೂರ್ಖರ ದಿನವೆಂದು ಆಚರಿಸಲಾಗುತ್ತದೆ. ಆದರೆ ಗದಗ ಜಿಲ್ಲೆಯ ಕೆಲ ಮದ್ಯಪ್ರಿಯರು ಮಾತ್ರ ಇಂದು ವದಂತಿಗಳನ್ನು ನಂಬಿ ನಿಜಕ್ಕೂ ಮೂರ್ಖರಾಗಿದ್ದಾರೆ.. 

22 ಲಕ್ಷ ವಲಸಿಗರಿಗೆ ಊಟ ನೀಡಲಾಗುತ್ತಿದೆ: ಸುಪ್ರೀಂ ಕೋರ್ಟಿಗೆ ಕೇಂದ್ರ ಮಾಹಿತಿ
ದೇಶ

22 ಲಕ್ಷ ವಲಸಿಗರಿಗೆ ಊಟ ನೀಡಲಾಗುತ್ತಿದೆ: ಸುಪ್ರೀಂ ಕೋರ್ಟಿಗೆ ಕೇಂದ್ರ ಮಾಹಿತಿ

ಕೊರೋನಾವೈರಸ್ ಲಾಕ್ ಡೌನ್ ಹಿನ್ನೆಲೆಯಲ್ಲಿ ದೇಶಾದ್ಯಂತ ವಲಸೆ ಕಾರ್ಮಿಕರಿಗೆ ಆಹಾರ, ನೀರು ಮತ್ತು ಆಶ್ರಯದಂತಹ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ನಿರ್ದೇಶನಗಳನ್ನು ಕೋರಿ ಸಲ್ಲಿಸಿದ್ದ ಅರ್ಜಿಯ ಕುರಿತಂತೆ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮಂಗಳವಾರ  ಸ್ಥಿತಿ ವರದಿ ಸಲ್ಲಿಸಿದೆ.