ವಿದೇಶಚೀನಾದಲ್ಲಿ ಕೊರೋನಾ ವೈರಸ್: ಸಾವಿನ ಸಂಖ್ಯೆ 80ಕ್ಕೆ ಏರಿಕೆ, 2744 ಮಂದಿಯಲ್ಲಿ ವೈರಾಣು ಪತ್ತೆ
ಮಾರಣಾಂತಿಕ ಕೊರೋನಾಸ್ ಸಾಂಕ್ರಾಮಿಕ ರೋಗದಿಂದ ಚೀನಾದಲ್ಲಿ ಈವರೆಗೂ ಮೃತಪಟ್ಟವರ ಸಂಖ್ಯೆ 80ಕ್ಕೆ ಏರಿಕೆ ಆಗಿದೆ. 2, 744 ಮಂದಿಯಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ರಾಷ್ಟ್ರೀಯ ಆರೋಗ್ಯ ಆಯೋಗ ವರದಿ ನೀಡಿದೆ.