ದೇಶರಾಜಸ್ಥಾನ: ಬಸ್ಸಿನೊಳಗೆ ನುಗ್ಗಿ, ಪೊಲೀಸರಿಗೆ ಖಾರದ ಪುಡಿ ಎರಚಿ ಕೊಲೆ ಆರೋಪಿಗೆ ಗುಂಡಿಕ್ಕಿ ಹತ್ಯೆ
ರಾಜಸ್ಥಾನದ ಭರತ್ಪುರದಲ್ಲಿ ಕೊಲೆ ಆರೋಪಿಯನ್ನು ಪೊಲೀಸರು ವಿಚಾರಣೆಗಾಗಿ ನ್ಯಾಯಾಲಯಕ್ಕೆ ಕರೆದೊಯ್ಯುತ್ತಿದ್ದ ರಾಜಸ್ಥಾನ ರೋಡ್ವೇಸ್ ಬಸ್ಸಿನೊಳಗೆ ನುಗ್ಗಿದ ಸುಮಾರು ಹನ್ನೆರಡು ಜನರು ಗುಂಪು, ಆರೋಪಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದೆ...