ಕೊಲೆ ಪ್ರಕರಣಗಳು

ತುಮಕೂರು ಶಾರ್ಟ್ ಸರ್ಕ್ಯೂಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ತಂದೆಯನ್ನೇ ಕೊಂದು ನಾಟಕ ಮಾಡಿದ್ದ ಕಿರಾತಕ ಪುತ್ರ!
ಮೇ 11 ರಂದು ನಡೆದ ಕೊಲೆ ಪ್ರಕರಣದ ತನಿಖೆ ಮತ್ತು ಅಪರಾಧ ಸ್ಥಳದಿಂದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದ ಪೊಲೀಸರು ಕೊನೆಗೂ ಕೊಲೆ ಪ್ರಕರಣವನ್ನು ಬೇದಿಸಿದ್ದಾರೆ.

ಕರ್ನಾಟಕದಲ್ಲಿ ಕೊಲೆ ಪ್ರಕರಣಗಳ ಏರಿಕೆ; ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ನೀಡಿದ ಶಾಕಿಂಗ್ ಮಾಹಿತಿ
ಎನ್ಸಿಆರ್ಬಿ ಡೇಟಾದ ವಿಶ್ಲೇಷಣೆ ಪ್ರಕಾರ, ರಾಜ್ಯದಲ್ಲಿ 2021ರಲ್ಲಿ 1,357 ರಷ್ಟಿದ್ದ ಕೊಲೆ ಪ್ರಕರಣಗಳ ಸಂಖ್ಯೆಯು ಕಳೆದ ವರ್ಷ 1,404ಕ್ಕೆ ಏರಿಕೆಯಾಗಿದೆ ಎಂದು ತೋರಿಸಿದೆ. 28 ರಾಜ್ಯಗಳ ಪೈಕಿ ಕರ್ನಾಟಕ 8ನೇ ಸ್ಥಾನದಲ್ಲಿದೆ.

