ದೇಶತಮಿಳುನಾಡು: ನಾಲ್ಕು ಮಕ್ಕಳು, ಪತ್ನಿಯನ್ನು ಕೊಂದು ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
ತಿರುವಣ್ಣಾಮಲೈ ಜಿಲ್ಲೆಯ ಚೆಂಗಂ ತಾಲೂಕಿನಲ್ಲಿ ವ್ಯಕ್ತಿಯೊಬ್ಬ ತನ್ನ ಮನೆಯಲ್ಲಿ ತನ್ನ ಪತ್ನಿ ಮತ್ತು ಇಬ್ಬರು ಹೆಣ್ಣುಮಕ್ಕಳು ಸೇರಿದಂತೆ ನಾಲ್ವರು ಮಕ್ಕಳನ್ನು ಕೊಂದು ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.