ಕೊಲೆ ಶಂಕೆ

ಕೇರಳ: 36 ವರ್ಷದ ಇಸ್ರೇಲಿ ಮಹಿಳೆ ಶವ ಪತ್ತೆ; ಲಿವ್ ಇನ್ ಪಾರ್ಟ್ನರ್ ಕೊಲೆ ಮಾಡಿರುವ ಶಂಕೆ
ದೇಶ

ಕೇರಳ: 36 ವರ್ಷದ ಇಸ್ರೇಲಿ ಮಹಿಳೆ ಶವ ಪತ್ತೆ; ಲಿವ್ ಇನ್ ಪಾರ್ಟ್ನರ್ ಕೊಲೆ ಮಾಡಿರುವ ಶಂಕೆ

36 ವರ್ಷದ ಇಸ್ರೇಲಿ ಮಹಿಳೆ ಗುರುವಾರ ದಕ್ಷಿಣ ಕೇರಳ ಜಿಲ್ಲೆಯ ತನ್ನ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆಯ 70 ವರ್ಷದ ಲಿವ್-ಇನ್ ಪಾರ್ಟ್ನರ್ ಆಕೆಯನ್ನು ಕೊಂದಿರುವುದಾಗಿ ಪೊಲೀಸರು ಶಂಕಿಸಿದ್ದಾರೆ.

ಮೈಸೂರು: ನಂಬರ್ ಪ್ಲೇಟ್ ಇಲ್ಲದ ಕಾರು ಡಿಕ್ಕಿ; ಗುಪ್ತಚರ ದಳದ ನಿವೃತ್ತ ಅಧಿಕಾರಿ ಸಾವು, ಕೊಲೆ ಶಂಕೆ
ರಾಜ್ಯ

ಮೈಸೂರು: ನಂಬರ್ ಪ್ಲೇಟ್ ಇಲ್ಲದ ಕಾರು ಡಿಕ್ಕಿ; ಗುಪ್ತಚರ ದಳದ ನಿವೃತ್ತ ಅಧಿಕಾರಿ ಸಾವು, ಕೊಲೆ ಶಂಕೆ

ನವೆಂಬರ್ 4 ರಂದು ಇಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಮೃತಪಟ್ಟ ಗುಪ್ತಚರ ದಳದ ನಿವೃತ್ತ ಅಧಿಕಾರಿಯೊಬ್ಬರನ್ನು ಕೊಲೆ ಮಾಡಲಾಗಿದೆ ಎಂದು ನಗರ ಪೊಲೀಸರು ಶಂಕಿಸಿದ್ದಾರೆ.

ಹಾಸನ: ಒಂದೇ ತಿಂಗಳಲ್ಲಿ ವಿವಾಹಿತ ಸೋದರಿಯರು ಆತ್ಮಹತ್ಯೆಗೆ ಶರಣು, ವರದಕ್ಷಿಣೆಗಾಗಿ ಕೊಲೆ ಶಂಕೆ
ರಾಜ್ಯ

ಹಾಸನ: ಒಂದೇ ತಿಂಗಳಲ್ಲಿ ವಿವಾಹಿತ ಸೋದರಿಯರು ಆತ್ಮಹತ್ಯೆಗೆ ಶರಣು, ವರದಕ್ಷಿಣೆಗಾಗಿ ಕೊಲೆ ಶಂಕೆ

ಒಂದೇ ತಿಂಗಳಲ್ಲಿ ವಿವಾಹಿತ ಸೋದರಿಯರಿಬ್ಬರೂ ತಮ್ಮ ತಮ್ಮ ಗಂಡನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನದ ಸಕಲೇಶಪುರದಲ್ಲಿ ನಡೆದಿದೆ. 

ಮೈಸೂರು: ಅರ್ಧ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ, ಅಪರಿಚಿತರಿಂದ ಕೊಲೆ ಶಂಕೆ
ರಾಜ್ಯ

ಮೈಸೂರು: ಅರ್ಧ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ, ಅಪರಿಚಿತರಿಂದ ಕೊಲೆ ಶಂಕೆ

ಅರ್ಧ ಸುಟ್ಟಂತಹಾ ಸ್ಥಿತಿಯಲ್ಲಿರಿವ ಮಹಿಳೆಯ ಮೃತದೇಹವೊಂದು ಮೈಸೂರು ಚಾಮುಂಡಿ ಬೆಟ್ಟದ ಸಮೀಪ ಮೀಸಲು ಅರಣ್ಯದಲ್ಲಿ ಪತ್ತೆಯಾಗಿದ್ದು ಮಹಿಳೆ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ.