ರಾಜ್ಯರಿಕಿ ರೈ ಹತ್ಯೆ ಯತ್ನ ಪ್ರಕರಣ: ಬಿಡದಿ ಪೊಲೀಸರ ಮುಂದೆ ಮುತ್ತಪ್ಪರೈ ಎರಡನೇ ಪತ್ನಿ ಅನುರಾಧ ಹೇಳಿಕೆ ದಾಖಲು
ಭಾನುವಾರ ಬೆಳಗ್ಗೆ 11 ಗಂಟೆಗೆ ಅನುರಾಧ ತನಿಖಾ ಅಧಿಕಾರಿ (ಐಒ) ಎದುರು ಸೂಕ್ತ ದಾಖಲೆಗಳೊಂದಿಗೆ ಹಾಜರಾಗಿ ಹೇಳಿಕೆ ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ನಾಲ್ಕು ಗಂಟೆಗೂ ಹೆಚ್ಚು ಕಾಲ ಆಕೆಯನ್ನು ವಿಚಾರಣೆ ನಡೆಸಿದರು.