ರಾಜಕೀಯಕೆಪಿಎಂಇ ತಿದ್ದುಪಡಿ ವಿಧೇಯಕ ಜನ ವಿರೋಧಿ ಎಂದು ತೀರ್ಮಾನವಾದರೆ, ನಿವೃತ್ತಿ ಪಡೆಯುವೆ: ರಮೇಶ್ ಕುಮಾರ್
ಖಾಸಗಿ ವೈದ್ಯಕೀಯ ತಿದ್ದುಪಡಿ ವಿಧೇಯಕದ ಸಾರ್ವಜನಿಕ ವಿರೋಧಿ ಎಂಬುದು ಸಾಬೀತಾದರೆ, ಆ ಕ್ಷಣವೇ ಸಾರ್ವಜನಿಕ ಜೀವನದಿಂದ ನಿವೃತ್ತಿ ಪಡೆದುಕೊಳ್ಳುತ್ತೇನೆಂದು ಆರೋಗ್ಯ ಸಚಿವ ರಮೇಶ್ ಕುಮಾರ್ ಅವರು ಮಂಗಳವಾರ...