ದೇಶUP: ಅನೈತಿಕ ಸಂಬಂಧ ಮುಚ್ಚಿಡಲು ಬ್ಯಾಂಕ್ನಿಂದ 40,000 ರೂ ಸಾಲ; ಅತ್ತಿಗೆ ಗ್ಯಾಂಗ್ರೇಪ್, ಕೊಲೆ ಮಾಡಲು ಸುಪಾರಿ!
ಆಶಿಶ್ ತನ್ನ ಸಹಚರರಾದ ಶುಭಂ ಮತ್ತು ದೀಪಕ್ ಜೊತೆಗೂಡಿ ಮಹಿಳೆಯನ್ನು ಮನೆಯಿಂದ ಹೊರಗೆ ಕರೆದುಕೊಂಡು ಹೋಗಿ ನಿರ್ಜನ ಪ್ರದೇಶದಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿ, ನಂತರ ಕತ್ತು ಹಿಸುಕಿ ಕೊಂದಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.