ರಾಜ್ಯಮೈಸೂರು: ಪ್ರೀತಿಯ ಹೆಸರಲ್ಲಿ ಪೈಶಾಚಿಕ ಕೃತ್ಯ; ಬೆಂಕಿ ಹಚ್ಚಿಕೊಂಡು ಪ್ರೇಮ ನಿರಾಕರಿಸಿದ ಯುವತಿಯ ತಬ್ಬಿಕೊಂಡ ಪಾಗಲ್!
ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಹಲಗೂರು ಗ್ರಾಮದ ಚಂದನ್ (27) ಈ ಕೃತ್ಯ ಎಸಗಿದ್ದು, ಈತನಿಗೆ ಶೇ. 80ರಷ್ಟು ಸುಟ್ಟ ಗಾಯಗಳಾಗಿದ್ದರೆ, ಈತನಿಂದ ತಪ್ಪಿಸಿಕೊಂಡ ಯುವತಿಗೂ ಶೇ. 20ರಷ್ಟು ಸುಟ್ಟ ಗಾಯಗಳಾಗಿವೆ.