ಕೊಲೆಯಲ್ಲಿ ಅಂತ್ಯ

ಬೆಂಗಳೂರು: ವಿದ್ಯಾರ್ಥಿಗಳ ನಡುವಿನ ಗಲಾಟೆ ಕೊಲೆಯಲ್ಲಿ ಅಂತ್ಯ; ಬಿಕಾಂ ವಿದ್ಯಾರ್ಥಿಗೆ ಚಾಕುವಿನಿಂದ ಇರಿದ ಸಹಪಾಠಿ!
ಕೊಲೆಯಾದ ವಿದ್ಯಾರ್ಥಿಯನ್ನು ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಕಾಂ ವಿದ್ಯಾರ್ಥಿ ಯೋಗೀಶ್(19) ಎಂದು ಗುರುತಿಸಲಾಗಿದೆ.

ಗಂಡ-ಹೆಂಡತಿ ಜಗಳ ಕೊಲೆಯಲ್ಲಿ ಅಂತ್ಯ; ವರ್ಷಕ್ಕೆ 60 ಲಕ್ಷ ಪ್ಯಾಕೇಜ್ ಹೊಂದಿದ್ದ ಟೆಕ್ಕಿಗೆ ಹೊಡೆದು ಕೊಂದ ಪತ್ನಿ ಕುಟುಂಬಸ್ಥರು!
ಇಂದು ಬೆಳಗ್ಗೆ ಈ ಆಘಾತಕಾರಿ ಘಟನೆ ನಡೆದಿದ್ದು, ಟೆಕ್ಕಿ ವಿನಯ್ ಗುಪ್ತಾ ಮತ್ತು ಅವರ ಪತ್ನಿ ರೇಖಾ ನಡುವೆ ತಮ್ಮ ಮಗುವಿಗೆ ಔಷಧಿ ನೀಡುವ ವಿಚಾರಕ್ಕೆ ಜಗಳ ಆರಂಭವಾಗಿದೆ.

