ದೇಶಅಗ್ನಿಪಥ್ ನೊಂದಿಗೆ ಬಿಜೆಪಿ ತನ್ನ ಸ್ವಂತ ಸಶಸ್ತ್ರ ಪಡೆ ರಚಿಸಿಕೊಳ್ಳುವ ಪ್ರಯತ್ನ: ಮಮತಾ ಬ್ಯಾನರ್ಜಿ
ಅಗ್ನಿಪಥ್ ಯೋಜನೆ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಸೋಮವಾರ ವಾಗ್ದಾಳಿ ನಡೆಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಹೊಸ ಸೇನಾ ನೇಮಕಾತಿ ಯೋಜನೆ ಮೂಲಕ ಬಿಜೆಪಿ ತನ್ನ ಸ್ವಂತ ಸಶಸ್ತ್ರ ಪಡೆ ರಚಿಸಿಕೊಳ್ಳಲು ಪ್ರಯತ್ನದಲ್ಲಿದೆ ಎಂದು ಆರೋಪಿಸಿದ್ದಾರೆ.