ದೇಶವೈದ್ಯರ ಪ್ರತಿಭಟನೆಗೆ IMA ಬೆಂಬಲ: ಆಗಸ್ಟ್ 17ರಂದು 24 ತಾಸು ಸರ್ಕಾರಿ-ಖಾಸಗಿ ಆಸ್ಪತ್ರೆಗಳಲ್ಲಿ ಒಪಿಡಿ, ಶಸ್ತ್ರಚಿಕಿತ್ಸೆ ಬಂದ್!
ಕಾರ್ಪೊರೇಟ್ ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ವೈದ್ಯರಿಗೆ ಶನಿವಾರ ಬೆಳಿಗ್ಗೆ 6ರಿಂದ ಭಾನುವಾರ ಬೆಳಿಗ್ಗೆ 6ರವರೆಗೆ ಒಪಿಡಿ ಮತ್ತು ಶಸ್ತ್ರಚಿಕಿತ್ಸೆಗಳಿಂದ 24 ಗಂಟೆಗಳ ಕಾಲ ತಮ್ಮ ಸೇವೆಗಳನ್ನು ಹಿಂಪಡೆಯುವಂತೆ ಮನವಿ ಮಾಡಿದ್ದೇವೆ.