ಕೊಲ್ಕೋತ್ತಾ

ಕೋಲ್ಕತ್ತಾ: ಕಾನೂನು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ; TMC ಕಾರ್ಯಕರ್ತ, ಇಬ್ಬರು ವಿದ್ಯಾರ್ಥಿಗಳು ಸೇರಿ ಮೂವರ ಬಂಧನ
ದೇಶ

ಕೋಲ್ಕತ್ತಾ: ಕಾನೂನು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ; TMC ಕಾರ್ಯಕರ್ತ, ಇಬ್ಬರು ವಿದ್ಯಾರ್ಥಿಗಳು ಸೇರಿ ಮೂವರ ಬಂಧನ

ಬಂಧಿತರಲ್ಲಿ ಒಬ್ಬರ ಕಾನೂನು ಕಾಲೇಜಿನ ಮಾಜಿ ವಿದ್ಯಾರ್ಥಿ, ಉಳಿದ ಇಬ್ಬರು ಅದೇ ಸಂಸ್ಥೆಯ ಮೂರನೇ ಸೆಮಿಸ್ಟರ್ ವಿದ್ಯಾರ್ಥಿಗಳು.

ಟ್ಯಾಕ್ಸಿ ಅಡ್ಡಗಟ್ಟಿ 2 ಕೋಟಿ ರೂ ದರೋಡೆ ಪ್ರಕರಣ: ಸಂಚು ರೂಪಿಸಿದ್ದ ಪೊಲೀಸ್ ಅಧಿಕಾರಿ ಬಂಧನ!
ದೇಶ

ಟ್ಯಾಕ್ಸಿ ಅಡ್ಡಗಟ್ಟಿ 2 ಕೋಟಿ ರೂ ದರೋಡೆ ಪ್ರಕರಣ: ಸಂಚು ರೂಪಿಸಿದ್ದ ಪೊಲೀಸ್ ಅಧಿಕಾರಿ ಬಂಧನ!

ಖಾಸಗಿ ವಿದೇಶಿ ವಿನಿಮಯ ಕಂಪನಿಯ ಇಬ್ಬರು ಉದ್ಯೋಗಿಗಳು ಎಸ್.ಎನ್ ಬ್ಯಾನರ್ಜಿ ರಸ್ತೆಯಿಂದ ಟ್ಯಾಕ್ಸಿಯಲ್ಲಿ ಪಾರ್ಕ್ ಸರ್ಕಸ್ ಪ್ರದೇಶದಲ್ಲಿರುವ ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗೆ ಹಣವನ್ನು ಠೇವಣಿ ಇಡಲು ಹೊಗುತ್ತಿದ್ದರು ಎಂದು ತಿಳಿದುಬಂದಿದೆ.

ಕೊಲ್ಕತಾ: ರಜೆ ಕೊಡಲಿಲ್ಲವೆಂದು ನಾಲ್ವರು ಸಹೋದ್ಯೋಗಿಗೆ ಚಾಕುವಿನಿಂದ ಇರಿದ ಸರ್ಕಾರಿ ನೌಕರ
ದೇಶ

ಕೊಲ್ಕತಾ: ರಜೆ ಕೊಡಲಿಲ್ಲವೆಂದು ನಾಲ್ವರು ಸಹೋದ್ಯೋಗಿಗೆ ಚಾಕುವಿನಿಂದ ಇರಿದ ಸರ್ಕಾರಿ ನೌಕರ

ಆರೋಪಿ ಅಮಿತ್ ಕುಮಾರ್ ಸರ್ಕಾರ್ ಎಂದು ಗುರುತಿಸಲಾಗಿದ್ದು, ರಾಜ್ಯ ಸರ್ಕಾರಿ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ.

ಕೋಲ್ಕತ್ತಾ: ನಿರ್ಮಾಣ ಹಂತದ ಕಟ್ಟಡ ಕುಸಿದು ಇಬ್ಬರು ಸಾವು, ಹಲವರಿಗೆ ಗಾಯ; ಮುಂದುವರಿದ ರಕ್ಷಣಾ ಕಾರ್ಯಾಚರಣೆ
ದೇಶ

ಕೋಲ್ಕತ್ತಾ: ನಿರ್ಮಾಣ ಹಂತದ ಕಟ್ಟಡ ಕುಸಿದು ಇಬ್ಬರು ಸಾವು, ಹಲವರಿಗೆ ಗಾಯ; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ನಿರ್ಮಾಣ ಹಂತದ ಕಟ್ಟಡ ಕುಸಿದು ಇಬ್ಬರು ಸಾವನ್ನಪ್ಪಿ ಹಲವು ಮಂದಿ ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಮಧ್ಯರಾತ್ರಿ ಸಂಭವಿಸಿದೆ.