ರಾಜ್ಯಕೊಲ್ಲಾಪುರ ಹಿಂಸಾಚಾರ ಬಳಿಕ ನಿಪ್ಪಾಣಿಯಲ್ಲೂ ಪರಿಸ್ಥಿತಿ ಉದ್ವಿಗ್ನ: ಗಡಿಯಲ್ಲಿ ಹೈ ಅಲರ್ಟ್, ಇಬ್ಬರ ಬಂಧನ
ಟಿಪ್ಪು ಸುಲ್ತಾನ್, ಔರಂಗಜೇಬ್ನನ್ನು ವೈಭವೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾರಿಡ ಪೋಸ್ಟ್'ವೊಂದು ಕೊಲ್ಲಾಪುರದಲ್ಲಿ ಹಿಂಸಾಚಾರ ಸೃಷ್ಟಿಯಾಗುವಂತೆ ಮಾಡಿದ್ದು, ಇದರ ಬೆನ್ನಲ್ಲೇ ಬೆಳಗಾವಿ ಜಿಲ್ಲೆಯ ನಿಪಾಣಿಯಲ್ಲಿಯೂ ಪರಿಸ್ಥಿತಿ ಉದ್ವಿಗ್ನಗೊಂಡಿದೆ.