ಕೊಲ್ಲೂರು

ಮಹಾಕಾಳಿ, ಮಹಾಲಕ್ಷ್ಮಿ, ಮಹಾಸರಸ್ವತಿಯರ ಜೊತೆಗೆ ತ್ರಿಮೂರ್ತಿಗಳಿಗೆ ಪೂಜೆ; ಶ್ರೀ ಚಕ್ರರೂಪದಲ್ಲಿ ಆದಿಶಕ್ತಿ; ಗ್ರಹಣ ಸಮಯದಲ್ಲೂ ಮುಚ್ಚದ ಶಕ್ತಿ ಪೀಠವಿದು!
ಕರ್ನಾಟಕದ ಉಡುಪಿ ಜಿಲ್ಲೆಯಲ್ಲಿರುವ ಕೊಲ್ಲೂರು ಕ್ಷೇತ್ರವು ಪರಶುರಾಮನ ಸೃಷ್ಟಿಯಲ್ಲಿನ ಏಳು ಮುಕ್ತಿ ಧಾಮಗಳಲ್ಲಿ ಒಂದಾಗಿದೆ. ಶ್ರೀ ಕ್ಷೇತ್ರವನ್ನು ಆದಿ ಶಂಕರಾಚಾರ್ಯರು ಸ್ಥಾಪಿಸಿದರು. ಇದು ಶಕ್ತಿ ದೇವಿಯನ್ನು ಪೂಜಿಸುವ ವಾಸಸ್ಥಾನವಾಗಿದೆ.

ಉಡುಪಿ: ನಾಪತ್ತೆಯಾಗಿದ್ದ ಬೆಂಗಳೂರು ಮಹಿಳೆಯ ಶವ ಸೌಪರ್ಣಿಕಾ ನದಿಯಲ್ಲಿ ಪತ್ತೆ!
ಬೆಂಗಳೂರಿನ ತ್ಯಾಗರಾಜ ನಗರದ ನಿವಾಸಿ 45 ವರ್ಷದ ವಸುಧಾ ಚಕ್ರವರ್ತಿ ಉಡುಪಿಯ ಕೊಲ್ಲೂರಿಗೆ ತೆರಳಿದ್ದರು.

ಕೊಲ್ಲೂರು: ಒಳಚರಂಡಿ ನಿಯಮ ಉಲ್ಲಂಘನೆ ವಿರುದ್ಧ ಕ್ರಮ ಕೈಗೊಳ್ಳಿ; ಕೆಎಸ್‌ಪಿಸಿಬಿಗೆ ಎನ್‌ಜಿಟಿ ಸೂಚನೆ
ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸೂಕ್ತ ಸಮಿತಿ ರಚಿಸುವಂತೆ ಉಡುಪಿ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದ್ದಾರೆ.

ಉಡುಪಿ: ಕಾಂತಾರ ಚಿತ್ರತಂಡ ತೆರಳುತ್ತಿದ್ದ ಬಸ್ ಅಪಘಾತ; ಹಲವು ಕಲಾವಿದರಿಗೆ ಗಂಭೀರ ಗಾಯ
ಕೊಲ್ಲೂರು ಸಮೀಪದ ಜಡ್ಕಳ್ ಬಳಿ ಪಲ್ಟಿಯಾದ ಬಸ್ನಲ್ಲಿ ಹಲವರು ಇದ್ದರು. ಆ ಪೈಕಿ 6 ಜನರಿಗೆ ಗಂಭೀರವಾಗಿ ಪೆಟ್ಟಾಗಿದೆ.

ಕೊಲ್ಲೂರಿನಲ್ಲಿ ಜನವರಿ 6 ರಿಂದ 8 ರವರೆಗೆ ಪಕ್ಷಿ ಉತ್ಸವ: ‘ಮಲಬಾರ್ ಟ್ರೋಗನ್’ ವಿಷಯ
ಬಹುಬೇಡಿಕೆಯ ಪಕ್ಷಿ ಉತ್ಸವ ಮತ್ತೆ ಬಂದಿದೆ. ಈ ಬಾರಿ ಕೊಲ್ಲೂರಿನ ಮೂಕಾಂಬಿಕಾ ವನ್ಯಜೀವಿ ಅಭಯಾರಣ್ಯದಲ್ಲಿ ಜನವರಿ 6ರಿಂದ 8ರವರೆಗೆ ನಡೆಯಲಿದೆ. ಉತ್ಸವದ 9 ನೇ ಆವೃತ್ತಿಯ ವಿಷಯ 'ಮಲಬಾರ್ ಟ್ರೋಗನ್' ಆಗಿದೆ.

ಕೊಲ್ಲೂರು: ಸೌಪರ್ಣಿಕಾ ನದಿಯಲ್ಲಿ ಮುಳುಗುತ್ತಿದ್ದ ಮಗನ ರಕ್ಷಣೆಗೆ ತೆರಳಿದ್ದ ತಾಯಿ ನೀರು ಪಾಲು!
ಕೇರಳದ ತಿರುವನಂತಪುರದಿಂದ ಕೊಲ್ಲೂರು ಶ್ರೀ ಮೂಕಾಂಬಿಕ ದೇಗುಲಕ್ಕೆ ಆಗಮಿಸಿದ್ದ ಕುಟುಂಬ ಮಹಿಳೆಯೋರ್ವರು ಸೌಪರ್ಣಿಕಾ ನದಿಯಲ್ಲಿ ಕೊಚ್ಚಿ ಹೋದ ಘಟನೆ ಶನಿವಾರ ಸಂಭವಿಸಿದೆ.

ಪ್ರವಾಹ ಪರಿಸ್ಥಿತಿ: ಕೊಲ್ಲೂರು, ಕುಕ್ಕೆ ಸುಬ್ರಹ್ಮಣ್ಯ ದೇವಾಲಯಗಳಿಂದ ತಲಾ 1 ಕೋಟಿ ದೇಣಿಗೆ
ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಗಂಭೀರವಾಗಿದ್ದು ಲಕ್ಷಾಂತರ ಜನ ನಿರಾಶ್ರಿಉತರಾಗಿದ್ದಾರೆ.ಈ ನಡುವೆ ರಾಜ್ಯದ ಪ್ರಸಿದ್ದ ದೇವಾಲಯಗಳಾದ ಕೊಲ್ಲೂರು ಮೂಕಾಂಬಿಕಾ ದೇವಾಲಯ ಹಾಗೂ ಕುಕ್ಕೆ ಸುಬ್ರಹ್ಮಣ್ಯ...

ಯೇಸುದಾಸ್ 79ನೇ ಜನ್ಮದಿನ: ಕೊಲ್ಲೂರಿನಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಗಾನ ಗಾರುಡಿಗ
ಗಾನಗಾರುಡಿಗ ಯೇಸುದಾಸ್ ಗೆ ಇಂದು 79ನೇ ಜನ್ಮದಿನದ ಸಂಭ್ರಮ.ಪ್ರತಿ ಬಾರಿಯಂತೆ ಈ ಬಾರಿ ಸಹ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ....

ಕೊಲ್ಲೂರು ದೇವಸ್ಥಾನಕ್ಕೆ ರಾಕಿಂಗ್ ಸ್ಟಾರ್ ಯಶ್ ಭೇಟಿ, 'ಕೆಜಿಎಫ್' ಯಶಸ್ಸಿಗಾಗಿ ವಿಶೇಷ ಪೂಜೆ
: ರಾಕಿಂಗ್ ಸ್ಟಾರ್ ಯಶ್ ಭಾನುವಾರ ಬೆಳಿಗ್ಗೆ ಉಡುಪಿ ಜಿಲ್ಲೆಯ ಪ್ರಸಿದ್ದ ಯಾತ್ರಾಸ್ಥಳ ಕೊಲ್ಲೂರಿಗೆ ಆಗಮಿಸಿದ್ದಾರೆ. ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ....

