ಭಕ್ತಿ-ಜ್ಯೋತಿಷ್ಯಮಹಾಕಾಳಿ, ಮಹಾಲಕ್ಷ್ಮಿ, ಮಹಾಸರಸ್ವತಿಯರ ಜೊತೆಗೆ ತ್ರಿಮೂರ್ತಿಗಳಿಗೆ ಪೂಜೆ; ಶ್ರೀ ಚಕ್ರರೂಪದಲ್ಲಿ ಆದಿಶಕ್ತಿ; ಗ್ರಹಣ ಸಮಯದಲ್ಲೂ ಮುಚ್ಚದ ಶಕ್ತಿ ಪೀಠವಿದು!
ಕರ್ನಾಟಕದ ಉಡುಪಿ ಜಿಲ್ಲೆಯಲ್ಲಿರುವ ಕೊಲ್ಲೂರು ಕ್ಷೇತ್ರವು ಪರಶುರಾಮನ ಸೃಷ್ಟಿಯಲ್ಲಿನ ಏಳು ಮುಕ್ತಿ ಧಾಮಗಳಲ್ಲಿ ಒಂದಾಗಿದೆ. ಶ್ರೀ ಕ್ಷೇತ್ರವನ್ನು ಆದಿ ಶಂಕರಾಚಾರ್ಯರು ಸ್ಥಾಪಿಸಿದರು. ಇದು ಶಕ್ತಿ ದೇವಿಯನ್ನು ಪೂಜಿಸುವ ವಾಸಸ್ಥಾನವಾಗಿದೆ.