ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವಸತಿ ಬುಕಿಂಗ್ ಹೆಸರಲ್ಲಿ ಭಕ್ತರನ್ನು ವಂಚಿಸಲು ನಕಲಿ ವೆಬ್‌ಸೈಟ್!
ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ರೂಂ ಬುಕ್ ಮಾಡಲು ಪ್ರಯತ್ನಿಸುವ ಭಕ್ತರನ್ನು ವಂಚಿಸಲು ನಕಲಿ ವೆಬ್‌ಸೈಟ್ ರಚಿಸಲಾಗಿದೆ ಎಂಬ ಆರೋಪದ ಮೇಲೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಲ್ಲೂರು ಮೂಕಾಂಬಿಕೆ ದೇಗುಲಕ್ಕೆ ಕೇರಳ CM ವಿ.ಡಿ ಸತೀಶನ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ; Video
ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರು ಇಂದು ಶನಿವಾರ ಮುಂಜಾನೆ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿ, ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

'ಸನಾತನ ಧರ್ಮ ನಾಶ ಮಾಡಬೇಕು'- ಉದಯನಿಧಿ ಸ್ಟಾಲಿನ್; ಇತ್ತ ಕೊಲ್ಲೂರು ದೇಗುಲಕ್ಕೆ ತಾಯಿ ದುರ್ಗಾ ಸ್ಟಾಲಿನ್ ಭೇಟಿ! ಅಸಲೀಯತ್ತೇನು?
ಭೇಟಿಯ ಸಂದರ್ಭದಲ್ಲಿ ದುರ್ಗಾ ಸ್ಟಾಲಿನ್ ಅವರು ದೇವಾಲಯದ ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗವಹಿಸಿ ದೇವಿ ಮೂಕಾಂಬಿಕೆಯ ಆಶೀರ್ವಾದ ಪಡೆದರು.

ನಟ ದರ್ಶನ್ ಜೈಲುಪಾಲು: ಸಂಕಷ್ಟದಿಂದ ಪಾರು ಮಾಡಲು ಕೊಲ್ಲೂರು ಮೂಕಾಂಬಿಕೆ ಮೊರೆ ಹೋದ ಪತ್ನಿ ವಿಜಯಲಕ್ಷ್ಮಿ
ವಿಜಯಲಕ್ಷ್ಮಿ ಅವರು ತಮ್ಮ ಆಪ್ತೆಯರೊಂದಿಗೆ ದೇವಸ್ಥಾನದಲ್ಲಿ ನವಚಂಡಿಕಾ ಯಾಗ ಮಾಡಿಸುತ್ತಿರುವ, ದೇವಸ್ಥಾನಕ್ಕೆ ಪ್ರದಕ್ಷಿಣೆ ಹಾಕುತ್ತಿರುವ ದೃಶ್ಯ ಕಂಡುಬಂದಿದೆ.

ಕೊಲ್ಲೂರು ದೇವಸ್ಥಾನಕ್ಕೆ ರಾಕಿಂಗ್ ಸ್ಟಾರ್ ಯಶ್ ಭೇಟಿ, 'ಕೆಜಿಎಫ್' ಯಶಸ್ಸಿಗಾಗಿ ವಿಶೇಷ ಪೂಜೆ
: ರಾಕಿಂಗ್ ಸ್ಟಾರ್ ಯಶ್ ಭಾನುವಾರ ಬೆಳಿಗ್ಗೆ ಉಡುಪಿ ಜಿಲ್ಲೆಯ ಪ್ರಸಿದ್ದ ಯಾತ್ರಾಸ್ಥಳ ಕೊಲ್ಲೂರಿಗೆ ಆಗಮಿಸಿದ್ದಾರೆ. ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ....

