ಸಿನಿಮಾ ಸುದ್ದಿಕೊಲ್ಲೂರು ಮೂಕಾಂಬಿಕಾ ದೇವಿಗೆ 4 ಕೋಟಿ ರೂ ಮೌಲ್ಯದ ವಜ್ರದ ಕಿರೀಟ ಅರ್ಪಿಸಿದ ಸ್ವರ ಮಾಂತ್ರಿಕ ಇಳಯರಾಜ
ಕೊಲ್ಲೂರು ಮೂಕಾಂಬಿಕೆಯ ಭಕ್ತರಾಗಿರುವ ಇಳಯರಾಜ ಅವರು, ಈ ಹಿಂದೆಯೂ ಮೂಕಾಂಬಿಕೆ ದೇವಿಗೆ ಬಗೆಬಗೆಯ ಆಭರಣ ನೀಡಿ ಭಕ್ತಿ ತೋರಿದ್ದರು. ಈ ಬಾರಿ ದೇವಿಗೆ ವಜ್ರದ ಕಿರೀಟ ಸಹಿತ ಆಭರಣಗಳನ್ನು ಅರ್ಪಿಸಿದ್ದಾರೆ.