ಸಿನಿಮಾ ಸುದ್ದಿಕೊಳಕು ಕೆಲಸ ಮಾಡ್ತಾನೆ, ಮಕ್ಕಳನ್ನೂ ಬಿಡಲ್ಲ; ನನ್ನ ಜೊತೆಗೂ ಅನುಚಿತ ವರ್ತನೆ: ನಿರ್ದೇಶಕ ಸನೋಜ್ ಮಿಶ್ರಾ ವಿರುದ್ಧ ಮೋನಾಲಿಸಾ ಆರೋಪ; Video
ಇದೇ ವೇಳೆ ಮೊನಾಲಿಸಾ ಅವರ ಚೊಚ್ಚಲ ಚಿತ್ರ ‘ದಿ ಡೈರಿ ಆಫ್ ಮಣಿಪುರ’ದ ನಿರ್ದೇಶಕ ಸನೋಜ್ ಮಿಶ್ರಾ ಗಂಭೀರ ಆರೋಪ ಮಾಡಿದ್ದರು. ಇದು ಲವ್ ಜಿಹಾದ್ ಎಂದಿದ್ದರು. ಈ ಬಗ್ಗೆ ಮೊನಾಲಿಸಾ ಸ್ಪಷ್ಟನೆ ನೀಡಿದ್ದಾರೆ. ಅಲ್ಲದೆ ನಿರ್ದೇಶಕನ ಮೇಲೆ ಗಂಭೀರ ಆರೋಪ ಮಾಡಿದ್ದಾರೆ