ದೇಶಪ್ರಹ್ಲಾದ್ ಜೋಶಿ ಕೊಳಕು ಮನುಷ್ಯ; ಅತ್ಯಾಚಾರಿಯನ್ನು ರಕ್ಷಿಸುವವರು ನೂತನ ಶಿಕ್ಷಣ ಸಚಿವರಾಗಿದ್ದಾರೆ: ರಾಹುಲ್ ಗಂಭೀರ ಆರೋಪ, Video
ಗರ್ಭಿಣಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದವರನ್ನು ಬಿಡುಗಡೆ ಮಾಡಿದ್ದಕ್ಕೆ ಸಂತಸ ವ್ಯಕ್ತಪಡಿಸಿದ್ದ ವ್ಯಕ್ತಿ ಇಂದು ಹೊಸ ಶಿಕ್ಷಣ ಸಚಿವರನ್ನು ನೇಮಿಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಪ್ರಿಯಾಂಕಾ ವಾದ್ರಾ ಹೇಳಿಕೆ ಸಂಸತ್ತಿನಲ್ಲಿ ಕೋಲಾಹಲಕ್ಕೆ ಕಾರಣವಾಯಿತು.