ಕೊಳಗೇರಿ ನಿವಾಸಿಗಳು

ಬೆಂಗಳೂರು: ಕಾಚರಕನಹಳ್ಳಿ ಕೆರೆ ಕೊಳೆಗೇರಿ ನಿವಾಸಿಗಳಿಗೆ ವಸತಿ ಸೌಕರ್ಯ- ಸಚಿವ ಕೆ.ಜೆ ಜಾರ್ಜ್
ಕರ್ನಾಟಕ ಗೃಹ ಮಂಡಳಿ (ಕೆಎಚ್‌ಬಿ) ಕಾಲೋನಿ ಜಾನಕಿರಾಮ ಬಡಾವಣೆಯಲ್ಲಿನ 684 ಮನೆಗಳಿರುವ ವಸತಿ ಸಂಕೀರ್ಣದ ಬಳಿ ಶುರುವಾದ ಪರಿಶೀಲನಾ ಕಾರ್ಯ, ಕಾಚರಕನಹಳ್ಳಿ ಕೆರೆಯ ಅಂಗಳದ ಕೊಳಗೇರಿ ಪ್ರದೇಶದ 457 ಗುಡಿಸಲುಗಳ ಪರಿಶೀಲನೆಯೊಂದಿಗೆ ಮುಕ್ತಾಯವಾಯಿತು.

ಕೊಳಗೇರಿ ನಿವಾಸಿಗಳ ಜೀವನ ಸ್ಥಿತಿಗತಿ ಸಮರೋಪಾದಿಯಲ್ಲಿ ಸುಧಾರಿಸಬೇಕು: ಹೈಕೋರ್ಟ್
ಕೊಳಗೇರಿ ನಿವಾಸಿಗಳ ಜೀವನ ಸ್ಥಿತಿಗತಿಯನ್ನು ಸಮರೋಪಾದಿಯಲ್ಲಿ ಸುಧಾರಿಸಬೇಕಾಗಿದ್ದು, ಕೊಳಚೆ ಪ್ರದೇಶದ ಜನರ ಮನೆ ನಿರ್ಮಾಣ ಕಾಮಗಾರಿಯನ್ನು ಲಘುವಾಗಿ ಪರಿಗಣಿಸಬಾರದು ಎಂದು ಹೈಕೋರ್ಟ್ ಶನಿವಾರ ಹೇಳಿದೆ.

'ನಮಗೆ ಬದಲಿ ವಸತಿ ಕಲ್ಪಿಸಿ, ಇಲ್ಲದಿದ್ದರೆ ಈ ರೈಲ್ವೆ ಹಳಿ ಮೇಲೆ ಮಲಗಿ ಸಾಯುತ್ತೇವೆ':ದೆಹಲಿಯ ಕೊಳಗೇರಿ ನಿವಾಸಿಗಳು
ರಾಷ್ಟ್ರ ರಾಜಧಾನಿ ದೆಹಲಿಯ ರೈಲ್ವೆ ಹಳಿಗಳ ಬದಿಗಳಲ್ಲಿ ಇರುವ 48 ಸಾವಿರ ಕೊಳಗೇರಿ ಸಮೂಹಗಳನ್ನು ತೆಗೆದುಹಾಕುವಂತೆ ಸುಪ್ರೀಂ ಕೋರ್ಟ್ ಇತ್ತೀಚೆಗೆ ನೀಡಿರುವ ಆದೇಶ ವಿರೋಧಿಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಎದುರು ಪ್ರತಿಭಟನೆ ನಡೆಸಲು ಕೊಳಗೇರಿ ನಿವಾಸಿಗಳು ಸಜ್ಜಾಗಿದ್ದಾರೆ.

2020ರ ವೇಳೆಗೆ ಸ್ಲಂ ನಿವಾಸಿಗಳಿಗೆ ಮನೆ: ಯಡಿಯೂರಪ್ಪ
ಮುಂಬರುವ ರಾಜ್ಯ ವಿಧಾನ ಸಭೆ ಚುನಾವಣೆ ಮೇಲೆ ಬಿಜೆಪಿ ಕಣ್ಣಿಟ್ಟಿದ್ದು. ಬಿಜೆಪಿ ನಾಯಕರು ಸ್ಲಂ ವಾಸ್ತವ್ಯ ಆರಂಭಿಸಿದ್ದಾರೆ....

ಕೊಳೆಗೇರಿ ನಿವಾಸಿಗಳಿಗೆ ವಾಸದ ಜಾಗ ಮಾಲೀಕತ್ವ
ರಾಜ್ಯದ ಘೋಷಿತ ಕೊಳೆಗೇರಿಗಳ 2.5ಲಕ್ಷ ಅಧಿಕ ನಿವಾಸಿಗಳಿಗೆ ವಾಸದ ಜಾಗ ಮಾಲೀಕತ್ವ ನೀಡಲು ರಾಜ್ಯ ಕೊಳೆಗೇರಿ ಅಭಿವೃದ್ಧಿ ಮಂಡಳಿ ತೀರ್ಮಾನಿಸಿದೆ.

