ರಾಜ್ಯಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ; GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ: ಡಿ.ಕೆ ಶಿವಕುಮಾರ್
ಎಲ್ಲೆಲ್ಲಿ ಅಭಿವೃದ್ಧಿ ಆಗಿದೆ ಆ ಜಾಗಗಳನ್ನು ಜಿಬಿಎ ವ್ಯಾಪ್ತಿಗೆ ಸೇರಿಸಲು ಸಮಿತಿ ರಚಿಸಿ ಯಾವ ಪ್ರದೇಶ ಸೇರಿಸಬೇಕು ಎಂದು ತೀರ್ಮಾನ ಮಾಡಲಾಗುವುದು. ಚುನಾವಣೆ ನಂತರ ಈ ಪ್ರಕ್ರಿಯೆಗೆ ಕೈಹಾಕಲಾಗುವುದು.