ಕೊಳವೆ ಬಾವಿ

ರಾಜ್ಯದ ಶೇ. 60 ರಷ್ಟು ಪ್ರದೇಶಕ್ಕೆ ಕೊಳವೆಬಾವಿಗಳಿಂದ ನೀರಾವರಿ ಸೌಲಭ್ಯ!
ರಾಜ್ಯ

ರಾಜ್ಯದ ಶೇ. 60 ರಷ್ಟು ಪ್ರದೇಶಕ್ಕೆ ಕೊಳವೆಬಾವಿಗಳಿಂದ ನೀರಾವರಿ ಸೌಲಭ್ಯ!

ಕರ್ನಾಟಕದಲ್ಲಿ ಅಂತರ್ಜಲದ ಅತಿಯಾದ ಬಳಕೆ ಮತ್ತು ಹೊಸ ನೀರಾವರಿ ಯೋಜನೆಗಳ ಕೊರತೆಯಿಂದಾಗಿ, ಬೋರ್‌ವೆಲ್‌ಗಳು ನೀರಾವರಿಗೆ ಮುಖ್ಯ ಮೂಲವಾಗಿದೆ.

ವಿಜಯಪುರ: ತಾತ ಕೊರೆಸಿದ್ದ ಕೊಳವೆ ಬಾವಿಗೆ ಬಿದ್ದ 2 ವರ್ಷದ ಮೊಮ್ಮಗ; ಪೋಷಕರ ಆಕ್ರಂದನ!
ರಾಜ್ಯ

ವಿಜಯಪುರ: ತಾತ ಕೊರೆಸಿದ್ದ ಕೊಳವೆ ಬಾವಿಗೆ ಬಿದ್ದ 2 ವರ್ಷದ ಮೊಮ್ಮಗ; ಪೋಷಕರ ಆಕ್ರಂದನ!

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದ ಸಮೀಪ ಜಮೀನಿನಲ್ಲಿ ಕೊರೆಸಿದ್ದ ತೆರೆದ ಕೊಳವೆ ಬಾವಿಗೆ ಎರಡು ವರ್ಷದ ಮಗು ಬಿದ್ದಿರುವ ಘಟನೆ ನಡೆದಿದೆ.

ಉತ್ತರ ಪ್ರದೇಶ: ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್, ಕೈಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಕೊಳವೆ ಬಾವಿಗೆ ಎಸೆದ ಆರೋಪಿಗಳು
ದೇಶ

ಉತ್ತರ ಪ್ರದೇಶ: ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್, ಕೈಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಕೊಳವೆ ಬಾವಿಗೆ ಎಸೆದ ಆರೋಪಿಗಳು

ಮೌ ಜಿಲ್ಲೆಯ ಘೋಸಿ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ 14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ ಮತ್ತು ಕೊಳವೆ ಬಾವಿಗೆ ಎಸೆಯಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಮಧ್ಯ ಪ್ರದೇಶ: ಸತತ 65 ಗಂಟೆಗಳ ಕಾರ್ಯಾಚರಣೆ; ಕೊಳವೆ ಬಾವಿಗೆ ಬಿದ್ದಿದ್ದ ಎಂಟು ವರ್ಷದ ಬಾಲಕ ಸಾವು
ದೇಶ

ಮಧ್ಯ ಪ್ರದೇಶ: ಸತತ 65 ಗಂಟೆಗಳ ಕಾರ್ಯಾಚರಣೆ; ಕೊಳವೆ ಬಾವಿಗೆ ಬಿದ್ದಿದ್ದ ಎಂಟು ವರ್ಷದ ಬಾಲಕ ಸಾವು

ಮಧ್ಯಪ್ರದೇಶದ ಬೇತುಲ್‌ನಲ್ಲಿ ಡಿಸೆಂಬರ್ 6 ರಂದು 400 ಅಡಿ ಆಳದ ಬೋರ್‌ವೆಲ್‌ಗೆ ಬಿದ್ದಿದ್ದ ಎಂಟು ವರ್ಷದ ಬಾಲಕ ತನ್ಮಯ್ ಸಾಹು ಮೃತಪಟ್ಟಿದ್ದಾನೆ. 65 ಗಂಟೆಗಳ ರಕ್ಷಣಾ ಕಾರ್ಯಾಚರಣೆ ನಡೆಸಿ ಬಾಲಕನನ್ನು ಹೊರತೆಗೆದರೂ ಪ್ರಯೋಜನವಾಗಿಲ್ಲ. ಆತನ ಮೃತದೇಹವನ್ನು ಬೇತುಲ್ ಜಿಲ್ಲಾ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

ಮಧ್ಯಪ್ರದೇಶ: ಕೊಳವೆ ಬಾವಿಗೆ ಬಿದ್ದ ಆರು ವರ್ಷದ ಬಾಲಕ; ಮುಂದುವರೆದ ರಕ್ಷಣಾ ಕಾರ್ಯಾಚರಣೆ
ದೇಶ

ಮಧ್ಯಪ್ರದೇಶ: ಕೊಳವೆ ಬಾವಿಗೆ ಬಿದ್ದ ಆರು ವರ್ಷದ ಬಾಲಕ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಮಧ್ಯಪ್ರದೇಶದ ಬೇತುಲ್ ಜಿಲ್ಲೆಯ ಹಳ್ಳಿಯೊಂದರಲ್ಲಿ ರಾತ್ರಿ 8:30 ರ ಸುಮಾರಿಗೆ ಆರು ವರ್ಷದ ಬಾಲಕ ಬೋರ್‌ವೆಲ್‌ಗೆ ಬಿದ್ದಿದ್ದಾನೆ ಎಂದು  ಅಧಿಕಾರಿಗಳು ತಿಳಿಸಿದ್ದಾರೆ.

ಆಂಧ್ರ ಪ್ರದೇಶ: 400 ಅಡಿ ಕೊಳವೆ ಬಾವಿಯಿಂದ ಬಾಲಕನನ್ನು ರಕ್ಷಿಸಿದ ಧೈರ್ಯಶಾಲಿ ಯುವಕ!
ವಿಶೇಷ

ಆಂಧ್ರ ಪ್ರದೇಶ: 400 ಅಡಿ ಕೊಳವೆ ಬಾವಿಯಿಂದ ಬಾಲಕನನ್ನು ರಕ್ಷಿಸಿದ ಧೈರ್ಯಶಾಲಿ ಯುವಕ!

ಆಂಧ್ರ ಪ್ರದೇಶದ ದ್ವಾರಕ ತಿರುಮಲದ ಗುಂಡುಗೊಲುಗುಂಟ ಗ್ರಾಮದಲ್ಲಿ 30 ಅಡಿ ಆಳದ ತೆರೆದ ಕೊಳಬೆ ಬಾವಿಗೆ ಬಿದಿದ್ದ 9 ವರ್ಷದ ಬಾಲಕನೊಬ್ಬನನ್ನು ಧೈರ್ಯಶಾಲಿ ಯುವಕನೊಬ್ಬ ಐದು ಗಂಟೆಗಳ ಸಾಹಸ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ.

ತುಮಕೂರು: ಕೊಳವೆ ಬಾವಿ ಕೊರೆಸಿದ್ದಕ್ಕೆ ದಲಿತನ ಮೇಲೆ ಮೇಲ್ಜಾತಿಯವರಿಂದ ಹಲ್ಲೆ, ಕೇಸು ದಾಖಲು
ರಾಜ್ಯ

ತುಮಕೂರು: ಕೊಳವೆ ಬಾವಿ ಕೊರೆಸಿದ್ದಕ್ಕೆ ದಲಿತನ ಮೇಲೆ ಮೇಲ್ಜಾತಿಯವರಿಂದ ಹಲ್ಲೆ, ಕೇಸು ದಾಖಲು

ಕೊಳವೆ ಬಾವಿ ಕೊರೆಸಿದ್ದ ಎಂದು ಸಿಟ್ಟಿನಿಂದ ದಲಿತನ ಮೇಲೆ ಮೇಲ್ವರ್ಗದ ಜಾತಿಯವರು ಹಲ್ಲೆ ಮಾಡಿದ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ತಿಪ್ಪಾಪುರದಲ್ಲಿ ನಡೆದಿದೆ.

ರಾಯಬಾಗ: ತಾನು ಕೊರೆಸಿದ ಬಾವಿಗೆ ತಾನೇ ಬಿದ್ದು ರೈತನ ಆತ್ಮಹತ್ಯೆ
ರಾಜ್ಯ

ರಾಯಬಾಗ: ತಾನು ಕೊರೆಸಿದ ಬಾವಿಗೆ ತಾನೇ ಬಿದ್ದು ರೈತನ ಆತ್ಮಹತ್ಯೆ

ಬೆಳೆಗಾಗಿ ಹೊಲದಲ್ಲಿ ಕೊರೆಸಿದ ಕೊಳವೆ ಬಾವಿಗೆ ನೀರು ಬರದೇ ಹಿನ್ನೆಲೆಯಲ್ಲಿ‌ ಅದೇ ಕೊಳವೆ ಬಾವಿಗೆ ರೈತ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಬಾಗ ತಾಲೂಕಿನ ಸುಲ್ತಾನಪುರ್ ಗ್ರಾಮದಲ್ಲಿ ನಡೆದಿದೆ.

60 ಅಡಿ ಬೋರ್ ವೆಲ್ ಗೆ ಬಿದ್ದಿದ್ದ 18 ತಿಂಗಳ ಮಗುವಿನ ರಕ್ಷಣೆ
ದೇಶ

60 ಅಡಿ ಬೋರ್ ವೆಲ್ ಗೆ ಬಿದ್ದಿದ್ದ 18 ತಿಂಗಳ ಮಗುವಿನ ರಕ್ಷಣೆ

ಹರಿಯಾಣದ ಹಿಸರ್‌ನಲ್ಲಿ ಬೋರ್‌ವೆಲ್‌ಗೆ ಬಿದ್ದ ಒಂದೂವರೆ ವರ್ಷದ ಮಗುವನ್ನು ರಕ್ಷಿಸಲಾಗಿದೆ. ..