ದೇಶಮಧ್ಯ ಪ್ರದೇಶ: ರಕ್ಷಣಾ ಕಾರ್ಯಾಚರಣೆ ವಿಫಲ, ಬೋರ್ವೆಲ್ಗೆ ಬಿದ್ದಿದ್ದ 7 ವರ್ಷದ ಬಾಲಕ ಸಾವು
ಮಧ್ಯಪ್ರದೇಶದ ವಿದಿಶಾ ಜಿಲ್ಲೆಯಲ್ಲಿ ಬೋರ್ವೆಲ್ಗೆ ಬಿದ್ದಿದ್ದ 7 ವರ್ಷದ ಬಾಲಕನನ್ನು ಸುಮಾರು 24 ಗಂಟೆಗಳ ಕಾರ್ಯಾಚರಣೆಯ ನಂತರ ಮೇಲೆತ್ತಲಾಗಿದೆ. ಆದರೆ, ಆತ ಬದುಕಲು ಸಾಧ್ಯವಾಗಲಿಲ್ಲ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.