ದೇಶಬಿಹಾರ: ಕೊಳವೆ ಬಾವಿಗೆ ಬಿದ್ದಿದ್ದ ಮೂರು ವರ್ಷದ ಬಾಲಕನ ರಕ್ಷಣೆ, ಆಸ್ಪತ್ರೆಗೆ ರವಾನೆ!
ಬಿಹಾರದ ನಳಂದ ಜಿಲ್ಲೆಯ ಕುಲ್ ಗ್ರಾಮದಲ್ಲಿ ಕೊಳವೆ ಬಾವಿಗೆ ಬಿದ್ದಿದ್ದ ಮೂರು ವರ್ಷದ ಮಗುವನ್ನು ರಕ್ಷಿಸಲಾಗಿದೆ. ಸತತ 5 ಗಂಟೆಗಳ ಕಾಲ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ನೇತೃತ್ವದಲ್ಲಿ ನಡೆದ ಯಶಸ್ವಿ ಕಾರ್ಯಾಚರಣೆ ಮೂಲಕ ಬಾಲಕನನ್ನು ರಕ್ಷಿಸಲಾಗಿದೆ.