ಕೊಳವೆಬಾವಿ

110 ಹಳ್ಳಿಗಳಲ್ಲಿರುವ ಕೊಳವೆಬಾವಿಗಳನ್ನು BWSSBಗೆ ಹಸ್ತಾಂತರಿಸಿ: ತುಷಾರ್ ಗಿರಿನಾಥ್
"ಬಿಬಿಎಂಪಿಗೆ ಹೊಸದಾಗಿ ಸೇರ್ಪಡೆಗೊಂಡ 110 ಹಳ್ಳಿಗಳಲ್ಲಿರುವ ಎಲ್ಲಾ ಕೊಳವೆ ಬಾವಿಗಳನ್ನು ಜಲಮಂಡಳಿಗೆ ಹಸ್ತಾಂತರಿಸಿ" ಎಂದು ಮುಖ್ಯ ಆಯುಕ್ತರು ಸೂಚಿಸಿದ್ದಾರೆ.

BBMP: ದೊಡ್ಡಗುಬ್ಬಿ ಕೆರೆ ಪುನಶ್ಚೇತನ ಯೋಜನೆ; ಸುತ್ತಮುತ್ತಲ ಕೊಳವೆಬಾವಿಗಳಿಗೆ ನೀರು
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕೆರೆ ವಿಭಾಗದ ಅಧಿಕಾರಿಗಳ ಪ್ರಕಾರ, ಪುನಶ್ಚೇತನ ಯೋಜನೆಗೆ ಸುಮಾರು 9.5 ಕೋಟಿ ರೂಪಾಯಿ ಬೇಕಾಗಬಹುದು.

ಮಧ್ಯ ಪ್ರದೇಶ: 140 ಅಡಿ ಆಳದ ಕೊಳವೆಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು
ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ 140 ಅಡಿ ಕೊಳವೆಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕನನ್ನು ರಕ್ಷಿಸಲು 16 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದರೂ ಪ್ರಯೋಜನವಾಗಿಲ್ಲ. ಪ್ರಯತ್ನದ ಹೊರತಾಗಿಯೂ ಬಾಲಕ ಕೊನೆಯುಸಿರೆಳೆದಿದ್ದಾನೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಬೆಂಗಳೂರಿನ ಹೆಸರಘಟ್ಟದಲ್ಲಿ ಕೊಳವೆ ಬಾವಿ ಕಾರ್ಯ:, ವಾಣಿಜ್ಯ ಚಟುವಟಿಕೆಗೆ ದಾರಿ ಮಾಡಿಕೊಡುವ ಪ್ರಯತ್ನ ಎಂದು ಹೋರಾಟಗಾರರ ಕಳವಳ
ಜೀವ ವೈವಿಧ್ಯದಿಂದ ಕೂಡಿರುವ ಹೆಸರಘಟ್ಟದಲ್ಲಿ ಬೋರ್‌ವೆಲ್ ಕೊರೆಸುವ ಕೆಲಸವನ್ನು ಪಶುಸಂಗೋಪನಾ ಇಲಾಖೆ ಕೈಗೆತ್ತಿಕೊಂಡಿರುವುದಕ್ಕೆ ಪರಿಸರ ಸಂರಕ್ಷಣಾ ವಾದಿಗಳು ತೀವ್ರ ಕಳವಳ ವ್ಯಕ್ತಪಡಿಸಿದ್ದು, ಇದು ಹುಲ್ಲುಗಾವಲನ್ನು ವಾಣಿಜ್ಯೀಕರಣಗೊಳಿಸುವುದಕ್ಕೆ ನಾಂದಿಯಾಗಿದೆ ಎಂದು ಹೇಳಿದ್ದಾರೆ.

ಮಧ್ಯ ಪ್ರದೇಶ: ರಕ್ಷಣಾ ಕಾರ್ಯಾಚರಣೆ ವಿಫಲ, ಬೋರ್‌ವೆಲ್‌ಗೆ ಬಿದ್ದಿದ್ದ 7 ವರ್ಷದ ಬಾಲಕ ಸಾವು
ಮಧ್ಯಪ್ರದೇಶದ ವಿದಿಶಾ ಜಿಲ್ಲೆಯಲ್ಲಿ ಬೋರ್‌ವೆಲ್‌ಗೆ ಬಿದ್ದಿದ್ದ 7 ವರ್ಷದ ಬಾಲಕನನ್ನು ಸುಮಾರು 24 ಗಂಟೆಗಳ ಕಾರ್ಯಾಚರಣೆಯ ನಂತರ ಮೇಲೆತ್ತಲಾಗಿದೆ. ಆದರೆ, ಆತ ಬದುಕಲು ಸಾಧ್ಯವಾಗಲಿಲ್ಲ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

ಮಹಾರಾಷ್ಟ್ರ: ರಕ್ಷಣಾ ಕಾರ್ಯಾಚರಣೆ ವಿಫಲ, ಬೋರ್‌ವೆಲ್‌ಗೆ ಬಿದ್ದಿದ್ದ 5 ವರ್ಷದ ಬಾಲಕ ಸಾವು
ಮಹಾರಾಷ್ಟ್ರದ ಅಹ್ಮದ್‌ನಗರ ಜಿಲ್ಲೆಯ ಹಳ್ಳಿಯೊಂದರಲ್ಲಿ ಬೋರ್‌ವೆಲ್‌ಗೆ ಬಿದ್ದ ಐದು ವರ್ಷದ ಬಾಲಕನನ್ನು ರಕ್ಷಿಸಲು ನಡೆದ ಕನಿಷ್ಠ ಒಂಬತ್ತು ಗಂಟೆಗಳ ರಕ್ಷಣಾ ಕಾರ್ಯಾಚರಣೆಯು ನಿಷ್ಪ್ರಯೋಜಕವಾಗಿದೆ.

ಬೆಳಗಾವಿ: ನೀರಿಲ್ಲದೆ ಒಣಗಿ ನಿಂತಿವೆ 10ಸಾವಿರ ಕೊಳವೆ ಬಾವಿಗಳು
ಬೆಳಗಾವಿ ಜಿಲ್ಲೆಯಲ್ಲಿ ಸುಮಾರು 45 ಸಾವಿರ ಬೋರ್ ವೆಲ್ ಗಳಿಗೆ. ಅದರಲ್ಲಿ 2015-16ನೇ ಸಾಲಿನಲ್ಲಿ 10 ಸಾವಿರಕ್ಕಿಂತಲೂ ಹೆಚ್ಚಿನ ಬೋರ್ ವೆಲ್ ಗಳು ನೀರಿಲ್ಲದೇ ...

ತೆಲಂಗಾಣ: ಕೊಳವೆ ಬಾವಿಗೆ ಬಿದ್ದಿದ್ದ ಬಾಲಕ ರಾಕೇಶ್ ಸಾವು
ನಿನ್ನೆ ಬೆಳಗ್ಗೆ ಆಟವಾಡುವಾಗ ಆಯಾ ತಪ್ಪಿ ಕೊಳವೆ ಬಾವಿಗೆ ಬಿದ್ದಿದ್ದ 3ವರ್ಷದ ಬಾಲಕ ರಾಕೇಶ್ ಸಾವನ್ನಪ್ಪಿದ್ದಾನೆ.

ರಾಜಸ್ತಾನದಲ್ಲಿ ಕೊಳವೆ ಬಾವಿಗೆ ಬಿದ್ದ 7 ವರ್ಷದ ಬಾಲಕಿ
ಆಟವಾಡುವ ಸಮಯದಲ್ಲಿ ಆಯತಪ್ಪಿ 7 ವರ್ಷದ ಬಾಲಕಿ 450 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿರುವ ಘಟನೆ ರಾಜಸ್ತಾನದ ಸಿಕಾರ್ ಪ್ರದೇಶದಲ್ಲಿ ನಡೆದಿದೆ.

