ದೇಶಅರುಣಾಚಾಲ ಪ್ರದೇಶ: ನಾಪತ್ತೆಯಾಗಿದ್ದ ಐವರು ಕಾರ್ಮಿಕರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ
ರಸ್ತೆ ನಿರ್ಮಾಣ ಸ್ಥಳದಿಂದ ನಾಪತ್ತೆಯಾಗಿದ್ದ 19 ಕಾರ್ಮಿಕರ ಪೈಕಿ ಐವರ ಮೃತದೇಹ ಕೊಳೆತ ಸ್ಥಿತಿಯಲ್ಲಿ ದಟ್ಟವಾದ ಅರಣ್ಯ ಪ್ರದೇಶವೊಂದರಲ್ಲಿ ಪತ್ತೆಯಾಗಿದೆ ಎಂದು ಕುರಾಂಗ್ ಕುಮೆ ಜಿಲ್ಲೆಯ ಹಿರಿಯ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.