ರಾಜ್ಯಕಳ್ಳಭಟ್ಟಿ ಕುಡಿದರೆ ಕೊರೋನಾ ಬರಲ್ಲ ಎಂದು ಸುಳ್ಳು ಸುದ್ದಿ ಹರಡಿ ಕಳ್ಳಭಟ್ಟಿ ತಯಾರಿಸುತ್ತಿದ್ದವನ ಬಂಧನ
ಕಳ್ಳಭಟ್ಟಿ ಕುಡಿದರೆ ಕೊರೊನಾ ಬರಲ್ಲವೆಂದು ಕಳ್ಳಭಟ್ಟಿ ತಯಾರಿಸುತ್ತಿದ್ದವನನ್ನು ಅಬಕಾರಿ ಪೊಲೀಸರು ಬಂಧಿಸಿರುವ ಘಟನೆ ಹನೂರು ತಾಲೂಕಿನ ದೊರೆದೊಡ್ಡಿ ಗ್ರಾಮದಲ್ಲಿ ನಡೆದಿದೆ.ಕಳ್ಳಭಟ್ಟಿ ಕುಡಿದರೆ ಕೊರೊನಾ ಬರಲ್ಲ ಎಂದು ಕಳ್ಳು ತಯಾರಿಸುತ್ತಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ.