ರಾಜ್ಯಬೆಂಗಳೂರು ಕೈಗಾರಿಕೆಗಳಿಗೆ ಕಾವೇರಿ ನೀರಿನ ಭದ್ರತೆ; ಕೊಳ್ಳೇಗಾಲ ಕೆರೆಗಳ ಅಭಿವೃದ್ಧಿಗೆ ಸರ್ಕಾರ ಮೆಗಾ ಪ್ಲ್ಯಾನ್: ಎಂ.ಬಿ ಪಾಟೀಲ್
ಈ ಯೋಜನೆ ಕುರಿತು ಕೊಳ್ಳೇಗಾಲ ಶಾಸಕ ಎ.ಆರ್. ಕೃಷ್ಣಮೂರ್ತಿ ಅವರೊಂದಿಗೆ ಖನಿಜ ಭವನದಲ್ಲಿ ಸಭೆ ನಡೆಸಿದ ಸಚಿವರು, ಸ್ಥಳೀಯ ರೈತರು ವ್ಯಕ್ತಪಡಿಸಿದ್ದ ಆತಂಕಗಳನ್ನು ನಿವಾರಿಸುವ ಪ್ರಯತ್ನ ನಡೆಸಿದರು. ರೈತರ ಜೊತೆ ಶೀಘ್ರದಲ್ಲೇ ಸಭೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ಕೂಡ ನೀಡಿದರು.