ಕೊವಿಡ್ - 19

ಗಂಗಾವತಿ: ಮೋದಿಗೂ ಮುನ್ನವೇ ಕ್ಯಾಂಡಲ್ ಮೂಲಕ ಕೊರೋನಾ ಬಗ್ಗೆ ಜಾಗೃತಿ
ದುಷ್ಟಶಕ್ತಿಗಳ ವಿರುದ್ಧ ಹೋರಾಡಬಲ್ಲ ದಿವ್ಯ ಜ್ಯೋತಿಯಾದ ಬೆಳಕಿಗೆ ಇರುವ ಶಕ್ತಿಯನ್ನು ನಮ್ಮ ಪ್ರಾಚೀನರು ಸಾವಿರಾರು ವರ್ಷಗಳ ಹಿಂದೆಯೇ ಕಂಡುಕೊಂಡಿದ್ದರು.

ಕೊವಿಡ್-19: ದೇಶೀಯ ವೆಂಟಿಲೇಟರ್ ತಯಾರಿಗೆ ಮುಂದಾದ ಐಐಎಸ್ ಸಿ ತಂಡ
ದೇಶದಲ್ಲಿ ಕೊರೋನಾ ವೈರಸ್ ಹಾವಳಿ ತಡೆಯಲು ಆಸ್ಪತ್ರೆಗಳಲ್ಲಿ ವೆಂಟಿಲೇಟರ್ ಗಳ ಕೊರತೆ ಎದುರಾಗಿರುವ ಹಿನ್ನೆಲೆಯಲ್ಲಿ ಭಾರತೀಯ ವಿಜ್ಞಾನ ಸಂಸ್ಥೆ(ಐಐಎಸ್ ಸಿ) ಎಲೆಕ್ಟ್ರೋ- ಮೆಕ್ಯಾನಿಕಲ್ ವೆಂಟಿಲೇಟರ್ ಸಿದ್ಧಪಡಿಸಲು ಮುಂದಾಗಿದೆ.

ಕೋವಿಡ್-19 ಮಾಹಿತಿಗಾಗಿ ವೆಬ್ ಸೈಟ್, ಕೂಲಿ ಕಾರ್ಮಿಕರ ಹಸಿವು ಇಂಗಿಸಲು ಸಹಾಯವಾಣಿ ಲೋಕಾರ್ಪಣೆ
ರಾಜ್ಯದಲ್ಲಿ ಕೊರೋನಾ ವೈರಾಣು(ಕೋವಿಡ್-19 ) ಕುರಿತ ಅಧಿಕೃತ ಮಾಹಿತಿಗಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ರೂಪಿಸಿರುವ ವೆಬ್ ಸೈಟ್ ಹಾಗೂ ಅನ್ನವಿಲ್ಲದ ಬಡ ಕೂಲಿ ಕಾರ್ಮಿಕರ ಹಸಿವು ಇಂಗಿಸಲು ಕಾರ್ಮಿಕ ಇಲಾಖೆ...

ಕೊರೋನಾ ವೈರಸ್: ರಾಜ್ಯದಲ್ಲಿ 10 ತಿಂಗಳ ಮಗು ಸೇರಿ ಮತ್ತೆ 8 ಮಂದಿಗೆ ಪಾಸಿಟಿವ್, ಸೋಂಕಿತರ ಸಂಖ್ಯೆ 63ಕ್ಕೆ ಏರಿಕೆ
ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಶುಕ್ರವಾರ 10 ತಿಂಗಳ ಮಗು ಸೇರಿದಂತೆ ಮತ್ತೆ ಎಂಟು ಮಂದಿಗೆ ಪಾಸಿಟಿವ್ ದೃಢಪಟ್ಟಿದೆ.

ಕೋಲ್ಕತಾದಲ್ಲಿ ಕೊವಿಡ್-19 ಸಂತ್ರಸ್ತರಿಗಾಗಿ ಸ್ಮಶಾನ, ಶವಾಗಾರ ಕಾಯ್ದಿರಿಸಿದ ಪಶ್ಚಿಮ ಬಂಗಾಳ
ಮಹಾಮಾರಿ ಕೊರೋನಾ ವೈರಸ್ ನಿಂದ ಮೃತಪಡುವ ವ್ಯಕ್ತಿಗಳ ಶವ ಸಂಸ್ಕಾರಕ್ಕಾಗಿ ಕೋಲ್ಕತಾ ಮಹಾನಗರ ಪಾಲಿಕೆ(ಕೆಎಂಸಿ) ಎರಡು ಸ್ಮಶಾನ ಮತ್ತು ಒಂದು ಶವಗಾರವನ್ನು ಕಾಯ್ದಿರಿಸಿದೆ.

ಹಣಕಾಸು ಸಚಿವರ ಪರಿಹಾರ ಪ್ಯಾಕೇಜ್ ಹಿನ್ನೆಲೆ: 1410 ಅಂಕಗಳ ಏರಿಕೆ ಕಂಡ ಸೆನ್ಸೆಕ್ಸ್
ಕೊರೋನಾ ವೈರಸ್ ನಿಂದ ಉಂಟಾಗಿರುವ ಆರ್ಥಿಕ ಸಂಕಷ್ಟ ತಡೆಯಲು ಹಣಕಾಸು ಸಚಿವರು ಪರಿಹಾರ ಪ್ಯಾಕೇಜ್ ಘೋಷಿಸಿದ ಬೆನ್ನಲ್ಲೇ ಮುಂಬೈ ಷೇರು ಮಾರುಕಟ್ಟೆಯಲ್ಲಿ 1410.99 ಅಂಕಗಳ ಏರಿಕೆ ಕಂಡಿದ್ದು, ದಿನದ ಅಂತ್ಯಕ್ಕೆ 29,946.77 ರಷ್ಟಿತ್ತು. ನಿಫ್ಟಿ ಕೂಡ 323.60 ಅಂಕಗಳಷ್ಟು ಹೆಚ್ಚಳ ಕಂಡು 8,641.45ರಷ್ಟಿತ್ತು.

ಕೊವಿಡ್ - 19: ನಾಳೆಯಿಂದ ಮಾ.31ರ ವರೆಗೆ ತಮಿಳುನಾಡು ಸಂಪೂರ್ಣ ಲಾಕ್ ಡೌನ್
ಕೊರೋನಾ ವೈರಸ್ ಹರಡುವುದನ್ನು ತಡೆಯುವುದಕ್ಕಾಗಿ ತಮಿಳುನಾಡು ಸರ್ಕಾರ ನಾಳೆ ಸಂಜೆ 6 ಗಂಟೆಯಿಂದ ಮಾರ್ಚ್ 31ರ ವರೆಗೆ ರಾಜ್ಯಾದ್ಯಂತ ಸಂಪೂರ್ಣ ಲಾಕ್ ಡೌನ್ ಘೋಷಿಸಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ನಿಷೇಧಾಜ್ಞೆ ಜಾರಿಗೊಳಿಸಿದೆ.

ಕೊರೋನಾಗೆ ಮತ್ತೊಬ್ಬ ಬಲಿ: ಗುಜರಾತ್ ನಲ್ಲಿ ಮತ್ತೆ 11 ಪ್ರಕರಣ ಪತ್ತೆ, ದೇಶಾದ್ಯಂತ ಸೋಂಕಿತರ ಸಂಖ್ಯೆ 422ಕ್ಕೆ ಏರಿಕೆ
ಜನತಾ ಕರ್ಫ್ಯೂ ಹಾಗೂ ಲಾಕ್ ಡೌನ್ ಗೂ ಜಗ್ಗದ ಮಹಾಮಾರಿ ಕೋರಾನ ವೈರಸ್ ದೇಶಾದ್ಯಂತ ತೀವ್ರವಾಗಿ ಹರಡುತ್ತಿದ್ದು, ಗುಜರಾತ್ ನಲ್ಲಿ ಮತ್ತೆ ಹೊಸದಾಗಿ 11 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ.

ಕೊರೋನಾ ವೈರಸ್: ಅಧಿವೇಶನ ಮುಂದೂಡುವಂತೆ ಸರ್ಕಾರಕ್ಕೆ ಕುಮಾರಸ್ವಾಮಿ ಆಗ್ರಹ
ರಾಜ್ಯದಲ್ಲಿ ಕೊರೋನಾ ಭೀತಿ ಹಿನ್ನೆಲೆಯಲ್ಲಿ ಜನತೆ ಸ್ವಯಂ ಪ್ರೇರಿತವಾಗಿ ನಿರ್ಬಂಧಗಳನ್ನು ಪಾಲಿಸುವಂತೆ ಜನತೆಗೆ ಹೇಳುತ್ತಿರುವ ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ವಿಧಾನಮಂಡಲ ಅಧಿವೇಶನವನ್ನು ಮುಂದೂಡಬೇಕು...

