ರಾಜಕೀಯಸಚಿವರು ಕೊವಿಡ್-19 ಆಸ್ಪತ್ರೆಗಳಿಗೆ ಭೇಟಿ ನೀಡಿ, ವೈದ್ಯರು, ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬಬೇಕು: ಡಿಕೆಶಿ
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಕ್ಷದ ಇತರೆ ಮುಖಂಡರ ಜೊತೆಗೆ ನಗರದ ವಿಕ್ಟೋರಿಯಾ ಆಸ್ಪತ್ರೆಗೆ ಪೂರ್ವನಿಗದಿಯಂತೆ ಕೋವಿಡ್ ಸೋಂಕಿತರ ಕುಶಲೋಪಚರಿ ವಿಚಾರಿಸಲು ಮುಂದಾಗಿದ್ದರು. ಆದರೆ ಅವರಿಗೆ ವಿಕ್ಟೋರಿಯಾ....