ರಾಜ್ಯಕೊವಿಡ್-19 ಪ್ಯಾಕೇಜ್ ಎಲ್ಲಾ ವರ್ಗಕ್ಕೂ ವಿಸ್ತರಣೆ, ಎಲ್ಲಾ ರೈತರಿಗೂ ತಲಾ 5 ಸಾವಿರ ರೂ. ಪರಿಹಾರ: ಮಾಧುಸ್ವಾಮಿ
ಕೊವಿಡ್-19 ಪರಿಹಾರ ಪ್ಯಾಕೇಜ್ ಅನ್ನು ಆಟೋ, ಕ್ಯಾಬ್ ಚಾಲಕರು ಸೇರಿದಂತೆ ಎಲ್ಲಾ ವರ್ಗದವರಿಗೂ ವಿಸ್ತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಕೊರೋನಾದಿಂದ ಸಂಕಷ್ಟದಲ್ಲಿರುವ ರಾಜ್ಯದ ಎಲ್ಲಾ ರೈತರಿಗೂ ತಲಾ 5 ಸಾವಿರ ರೂಪಾಯಿ ಪರಿಹಾರ ನೀಡಲು ಮುಂದಾಗಿದೆ.