ರಾಜ್ಯವಿಡಿಯೋ: ಕೊವಿಡ್-19 ಸೋಂಕಿತ ಡಿಸ್ಚಾರ್ಜ್, ಚಪ್ಪಾಳೆ ತಟ್ಟಿ ಬೀಳ್ಕೊಟ್ಟ ವೈದ್ಯರು
ಇಲ್ಲಿನ ಮಲ್ಲೇಶ್ವರಂನ ಕೆ. ಸಿ. ಜನರಲ್ ಆಸ್ಪತ್ರೆಗೆ ಕೊರೋನಾ ವೈರಸ್ ಸೋಂಕಿನಿಂದ ದಾಖಲಾಗಿದ್ದ ವ್ಯಕ್ತಿಯೊಬ್ಬರು ಗುಣಮುಖರಾಗಿ ಮನೆಗೆ ತೆರಳುವ ಮುನ್ನ ಆಸ್ಪತ್ರೆಯ ಸಿಬ್ಬಂದಿ ಚಪ್ಪಾಳೆ ತಟ್ಟಿ ಅವರನ್ನು ಬೀಳ್ಕೊಟ್ಟಿದ್ದಾರೆ.