ಲಾಕ್ಡೌನ್ ನಿಂದಾಗಿ ಕುಡಿಯಲು ಮದ್ಯ ಸಿಗದೆ ನೊಂದ ವಿವಾಹಿತ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.