ರಾಜ್ಯರಾಜ್ಯದ ಎಲ್ಲಾ ವೈದ್ಯಕೀಯ ಕಾಲೇಜುಗಳು, ಇಎಸ್ಐ ಆಸ್ಪತ್ರೆಗಳಲ್ಲಿ ಕೊವಿಡ್ ಲ್ಯಾಬ್: ಸುರೇಶ್ ಕುಮಾರ್
ಮುಂದಿನ 30 ದಿನದೊಳಗೆ ರಾಜ್ಯದ ಎಲ್ಲ ಖಾಸಗಿ ವೈದ್ಯಕೀಯ ಕಾಲೇಜುಗಳು ಮತ್ತು ಎರಡು ಇಎಸ್ಐ ಆಸ್ಪತ್ರೆಗಳಲ್ಲಿ ಕೊವಿಡ್-19 ಲ್ಯಾಬ್ ತೆರೆಯಲು ಸರ್ಕಾರ ಆದೇಶ ನೀಡಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.