ಕೊವಿಡ್-19 ಶಂಕಿತರು

ಆರೋಪಿಗಳ ಸ್ಥಳಾಂತರ ವಿಚಾರದಲ್ಲಿ ಎಡಬಿಡಂಗಿತನ ಮಾಡಿದ್ದು ನಿಮ್ಮದೇ ಬಿಜೆಪಿ ಸರ್ಕಾರ: ಎಚ್ಡಿಕೆ ಟಾಂಗ್
ತಮ್ಮದು ಸಣ್ಣ ರಾಜಕಾರಣ ಎಂದು ದೂಷಿಸುವ ಬಿಜೆಪಿ ಸರ್ಕಾರ ರಾಮನಗರದ ಜೈಲಿನಿಂದ ಪಾದರಾಯನಪುರ ಗಲಭೆ ಪ್ರಕರಣದ ಆರೋಪಿಗಳನ್ನು ಈ ಮೊದಲೇ ಬೆಂಗಳೂರಿಗೆ ಸ್ಥಳಾಂತರಿಸಿದ್ದರೆ....

ಜನರ ಜೀವದ ಜತೆ ಚೆಲ್ಲಾಟವಾಡಿದರೆ ಸುಮ್ಮನಿರುವುದಿಲ್ಲ: ಸರ್ಕಾರಕ್ಕೆ ಕುಮಾರಸ್ವಾಮಿ ಎಚ್ಚರಿಕೆ
ಕೊರೋನಾ ವೈರಸ್ ವಿಚಾರದಲ್ಲಿ ರಾಜ್ಯ ಸರ್ಕಾರ ಹಲವಾರು ತಪ್ಪುಗಳನ್ನು ಮಾಡಿದ್ದು, ಇಂತಹ ಸಂಕಷ್ಟ ಸಂದರ್ಭದಲ್ಲಿ ರಾಜಕೀಯ ಮಾಡಲು ಬಯಸುವುದಿಲ್ಲ. ಜನರ ಜೀವನದ ಜತೆ ಚೆಲ್ಲಾಟವಾಡಿದರೆ ಸುಮ್ಮನಿರುವುದೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

