ದೇಶಸೆಪ್ಟೆಂಬರ್ನಲ್ಲಿ ಸುಮಾರು 20 ಕೋಟಿ ಡೋಸ್ ಕೋವಿಶೀಲ್ಡ್ ಪೂರೈಕೆ: ಕೇಂದ್ರಕ್ಕೆ ಸೆರಮ್ ಇನ್ಸ್ಟಿಟ್ಯೂಟ್ ಮಾಹಿತಿ
ಸರ್ಕಾರಕ್ಕೆ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಸೆಪ್ಟೆಂಬರ್ನಲ್ಲಿ ಸುಮಾರು 20 ಕೋಟಿ ಡೋಸ್ ಕೋವಿಡ್ 19 ಲಸಿಕೆ ಕೊವಿಶೀಲ್ಡ್ ಅನ್ನು ಪೂರೈಸುವುದಾಗಿ ಸೆರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್ಐಐ) ಕೇಂದ್ರ ಸರ್ಕಾರಕ್ಕೆ ತಿಳಿಸಿದೆ...