ದೇಶಬ್ರಿಟನ್ನಿಂದ ದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ 11 ಜನರಲ್ಲಿ ಕೊರೋನಾ ಪಾಸಿಟಿವ್
ಬ್ರಿಟನ್ನಲ್ಲಿ ಕಾಣಿಸಿಕೊಂಡಿರುವ ಹೊಸ ಪ್ರಭೇದದ ಕೊರೋನಾ ವೈರಸ್ ಇದೀಗ ಜಗತ್ತಿನಾದ್ಯಂತ ಆತಂಕ ಸೃಷ್ಟಿಸಿದೆ. ಈ ಮಧ್ಯೆ ಬ್ರಿಟನ್ನಿಂದ ದೆಹಲಿಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ 11 ಮಂದಿಗೆ ಕೊರೋನಾ ವೈರಸ್ ಪತ್ತೆಯಾಗಿದೆ.