ಕ್ರಿಕೆಟ್ICC Cricket World Cup 2023: ಕೇಕ್ ಇಲ್ಲ, ಮಾಸ್ಕ್ ಇಲ್ಲ; ಈಡನ್ ಗಾರ್ಡನ್ಸ್ನಲ್ಲಿ ಕೊಹ್ಲಿ ಬರ್ತ್ ಡೇ ಸೆಲೆಬ್ರೇಷನ್ ದಿಢೀರ್ ರದ್ದು
ಇಂದು 35ನೇ ವಸಂತಕ್ಕೆ ಕಾಲಿರಿಸಿರುವ ಟೀಂ ಇಂಡಿಯಾ ರನ್ ಮೆಷಿನ್ ವಿರಾಟ್ ಕೊಹ್ಲಿ ಜನ್ಮದಿನವನ್ನು ಸ್ಮರಣೀಯವಾಗಿಸಲು ಬೆಂಗಾಲ್ ಕ್ರಿಕೆಟ್ ಅಸೋಸಿಯೇಷನ್ ಇಂದು ಈಡನ್ ಗಾರ್ಡೆನ್ ನಲ್ಲಿ ಆಯೋಜಿಸಿದ್ದ ವಿಶೇಷ ಕಾರ್ಯಕ್ರಮ ದಿಢೀರ್ ರದ್ದಾಗಿದೆ.