ಕೋಗಿಲು

Kogilu layout Demolition: ಅರ್ಹ ಸಂತ್ರಸ್ತರಿಗೆ ಸೂರು ಕಲ್ಪಿಸಿಕೊಡಲಾಗುವುದು- ಸಿಎಂ ಸಿದ್ದರಾಮಯ್ಯ
ಕಸ ವಿಲೇವಾರಿ ಮಾಡುವ ಉದ್ದೇಶಕ್ಕೆ 15 ಎಕರೆ ಈ ಜಮೀನನ್ನು ಜಿಲ್ಲಾಧಿಕಾರಿಗಳು ನಗರ ಪಾಲಿಕೆಗೆ ಹಸ್ತಾಂತರ ಮಾಡಿದ್ದರು. ಪಾಲಿಕೆಯವರು ಕಸ ಹಾಕುತ್ತಿದ್ದು, ಭೂಮಿ ಅವರ ಸ್ವಾಧೀನದಲ್ಲೇ ಇದೆ.

ಕೋಗಿಲು ಮನೆ ಧ್ವಂಸ: ಹಕ್ಕುಗಳ ಉಲ್ಲಂಘನೆ ಸಾಧ್ಯತೆ; ಸರ್ಕಾರದ ಪ್ರತಿಕ್ರಿಯೆ ಕೋರಿದ KSHRC
ಮಾನವ ಹಕ್ಕುಗಳ ಉಲ್ಲಂಘನೆಯ ಆರೋಪಗಳನ್ನು ಪರಿಶೀಲಿಸಲು ಮತ್ತು ಧ್ವಂಸ ಸಮಯದಲ್ಲಿ ಕಾನೂನು ನಿಬಂಧನೆಗಳನ್ನು ಅನುಸರಿಸಲಾಗಿದೆಯೇ ಎಂದು ನಿರ್ಧರಿಸಲು ಪ್ರಕರಣವನ್ನು ಆಯೋಗದ ತನಿಖಾ ವಿಭಾಗಕ್ಕೆ ಉಲ್ಲೇಖಿಸಲಾಗಿದೆ

ಕೋಗಿಲು ಲೇ ಔಟ್ ಸ್ಲಂ ಮನೆಗಳ ತೆರವು: ಸಂತ್ರಸ್ತ ಮಕ್ಕಳ ರಕ್ಷಣೆಗೆ ಆಯೋಗ ಮುಂದು; ಅಧ್ಯಯನಕ್ಕೆ ಆದೇಶ
ಎಲ್ಲಿಗೂ ಹೋಗಲು ಸಾಧ್ಯವಾಗದೆ ಇಲ್ಲಿನ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಲ್ಲಿ ಸಾಕಷ್ಟು ಮಕ್ಕಳಿದ್ದಾರೆ. ಹಲವರು ಸರ್ಕಾರಿ ಶಾಲೆಗಳಲ್ಲಿ ಓದುತ್ತಿದ್ದಾರೆ. ಈ ತೆರವು ಕಾರ್ಯಾಚರಣೆಯಿಂದ ಅವರ ವಿದ್ಯಾಭ್ಯಾಸಕ್ಕೆ ಸಮಸ್ಯೆಯಾಗಲಿದೆ.

