ಕೋಗಿಲು ಬಡಾವಣೆ ತೆರವು

ಕೋಗಿಲು ನಿರಾಶ್ರಿತರಿಗೆ ವಸತಿ ಭಾಗ್ಯ: ಜನವರಿ 5 ರಂದು BJP ಬೃಹತ್ ಪ್ರತಿಭಟನೆ
ರಾಜಕೀಯ

ಕೋಗಿಲು ನಿರಾಶ್ರಿತರಿಗೆ ವಸತಿ ಭಾಗ್ಯ: ಜನವರಿ 5 ರಂದು BJP ಬೃಹತ್ ಪ್ರತಿಭಟನೆ

ರಾಜ್ಯ ಸರ್ಕಾರ ತರಾತುರಿಯಲ್ಲಿ ನಾಳೆಯೇ ಮನೆ ನೀಡಲು ಸಾಧ್ಯವಿಲ್ಲ. ನನ್ನ ಕ್ಷೇತ್ರದಲ್ಲೂ ಮನೆಗಳು ನಿರ್ಮಾಣ ಹಂತದಲ್ಲಿವೆ. ಆರು ವರ್ಷಗಳ ಹಿಂದೆ 1 ಲಕ್ಷ ಹಣ ಕಟ್ಟಿದವರಿಗೆ ಮನೆ ಕೊಟ್ಟಿಲ್ಲ.

ಕೋಗಿಲು ಅಕ್ರಮ ನಿವಾಸಿಗಳ ಪೌರತ್ವ ಪರಿಶೀಲಿಸಿ, ಎನ್‌ಐಎ ತನಿಖೆಗೆ ವಹಿಸಿ: ಆರ್‌. ಅಶೋಕ ಆಗ್ರಹ; Video
ರಾಜಕೀಯ

ಕೋಗಿಲು ಅಕ್ರಮ ನಿವಾಸಿಗಳ ಪೌರತ್ವ ಪರಿಶೀಲಿಸಿ, ಎನ್‌ಐಎ ತನಿಖೆಗೆ ವಹಿಸಿ: ಆರ್‌. ಅಶೋಕ ಆಗ್ರಹ; Video

ಕೋಗಿಲು ಕ್ರಾಸ್‌ನಲ್ಲಿ ಒತ್ತುವರಿ ತೆರವು ಮಾಡಿದ ವಿವಾದಿತ ಸ್ಥಳಕ್ಕೆ ಪ್ರತಿಪಕ್ಷ ನಾಯಕ ಆರ್‌.ಅಶೋಕ ಅವರು ಇಂದು ಬಿಜೆಪಿ ಮುಖಂಡರೊಂದಿಗೆ ಭೇಟಿ ನೀಡಿದರು.

ಮನೆ ಕಳೆದುಕೊಂಡು ಬೀದಿಗೆ ಬಿದ್ದ ಸಾವಿರಾರು ಬಡ ಕನ್ನಡಿಗರಿಗಿಲ್ಲದ ನ್ಯಾಯ, ವಲಸಿಗರಿಗೆ ಮಾತ್ರವೇಕೆ?
ರಾಜ್ಯ

ಮನೆ ಕಳೆದುಕೊಂಡು ಬೀದಿಗೆ ಬಿದ್ದ ಸಾವಿರಾರು ಬಡ ಕನ್ನಡಿಗರಿಗಿಲ್ಲದ ನ್ಯಾಯ, ವಲಸಿಗರಿಗೆ ಮಾತ್ರವೇಕೆ?

ಒತ್ತಡದ ರಾಜಕಾರಣ ಹಾಗೂ ತುಷ್ಟೀಕರಣ ರಾಜಕಾರಣದಿಂದ ಹೀಗಾಗುತ್ತಿದೆ. ಎಲ್ ಡಿ ಎಫ್ ಹಾಗೂ ಯುಡಿಎಫ್ ನಡುವಿನ ಸ್ಪರ್ಧೆಗೆ ಕರ್ನಾಟಕ ಬಲಿಯಾಗುತ್ತಿದೆ. ಕೇರಳದಲ್ಲಿ ಅಲ್ಪಸಂಖ್ಯಾತರ ಓಟು ಪಡೆಯಲು ಕರ್ನಾಟಕ ಬಲಿಯಾಗುತ್ತಿದೆ.

'ಕೋಗಿಲು ಪ್ರಕರಣ' ಈಗ ಅಂತಾರಾಷ್ಟ್ರೀಯ ವಿಚಾರ: ಪಾಕ್ ಕ್ಯಾತೆ; ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ಕಿಡಿ; ಸಚಿವ ಜಮೀರ್ ಹೇಳಿದ್ದು ಏನು?
ರಾಜ್ಯ

'ಕೋಗಿಲು ಪ್ರಕರಣ' ಈಗ ಅಂತಾರಾಷ್ಟ್ರೀಯ ವಿಚಾರ: ಪಾಕ್ ಕ್ಯಾತೆ; ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ಕಿಡಿ; ಸಚಿವ ಜಮೀರ್ ಹೇಳಿದ್ದು ಏನು?

ಭಾರತದಲ್ಲಿ ಅಲ್ಪಸಂಖ್ಯಾತರ ಮೇಲಿನ ಕಿರುಕುಳ ತೀವ್ರ ಕಳವಳದ ವಿಷಯವಾಗಿದೆ. ಅಲ್ಲಿ ಕ್ರಿಸ್ ಮಸ್ ಆಚರಣೆ ವೇಳೆ ದಾಳಿಗಳು ಆಗಿವೆ. ಸರ್ಕಾರಿ ಪ್ರಾಯೋಜಕತ್ವದಿಂದ ಮುಸ್ಲಿಮರ ಮನೆಗಳನ್ನು ಧ್ವಂಸಗೊಳಿಸಲಾಗಿದೆ ಹಾಗೂ ಮುಸ್ಲಿಮರ ಗುಂಪು ಹತ್ಯೆ ನಡೆದಿವೆ ಎಂದು ಆರೋಪಿಸಿದೆ.

Kogilu layout Demolition: ಅರ್ಹ ಸಂತ್ರಸ್ತರಿಗೆ ಸೂರು ಕಲ್ಪಿಸಿಕೊಡಲಾಗುವುದು- ಸಿಎಂ ಸಿದ್ದರಾಮಯ್ಯ
ರಾಜ್ಯ

Kogilu layout Demolition: ಅರ್ಹ ಸಂತ್ರಸ್ತರಿಗೆ ಸೂರು ಕಲ್ಪಿಸಿಕೊಡಲಾಗುವುದು- ಸಿಎಂ ಸಿದ್ದರಾಮಯ್ಯ

ಕಸ ವಿಲೇವಾರಿ ಮಾಡುವ ಉದ್ದೇಶಕ್ಕೆ 15 ಎಕರೆ ಈ ಜಮೀನನ್ನು ಜಿಲ್ಲಾಧಿಕಾರಿಗಳು ನಗರ ಪಾಲಿಕೆಗೆ ಹಸ್ತಾಂತರ ಮಾಡಿದ್ದರು. ಪಾಲಿಕೆಯವರು ಕಸ ಹಾಕುತ್ತಿದ್ದು, ಭೂಮಿ‌ ಅವರ ಸ್ವಾಧೀನದಲ್ಲೇ ಇದೆ.

Kogilu layout Demolition: ಕನ್ನಡಿಗರ ಸ್ವಾಭಿಮಾನ ಅಡವಿಟ್ಟ ಸಿಎಂ; ಕೇರಳದ ಹಸ್ತಕ್ಷೇಪಕ್ಕೆ BJP ತೀವ್ರ ಕಿಡಿ
ರಾಜ್ಯ

Kogilu layout Demolition: ಕನ್ನಡಿಗರ ಸ್ವಾಭಿಮಾನ ಅಡವಿಟ್ಟ ಸಿಎಂ; ಕೇರಳದ ಹಸ್ತಕ್ಷೇಪಕ್ಕೆ BJP ತೀವ್ರ ಕಿಡಿ

ಮುಂದೆ ಬರುವ ಕೇರಳ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇರಳ ಮೂಲದ ಕೆ.ಸಿ. ವೇಣುಗೋಪಾಲ್ ರವರು ಕರ್ನಾಟಕ ಸರ್ಕಾರದ ಮೇಲೆ ತಾವು ನಿಯಂತ್ರಣ ಸಾಧಿಸಿದ್ದೇವೆಂಬುದನ್ನು ಸಾಕ್ಷೀಕರಿಸುವ ನಿಟ್ಟಿನಲ್ಲಿ ಕೋಗಿಲು ಬಡಾವಣೆಯ ಪ್ರಕರಣವನ್ನು ಎ.ಐ.ಸಿ.ಸಿ ಗಂಭೀರವಾಗಿ ಪರಿಗಣಿಸಿದೆ.

ಬೆಂಗಳೂರಿನ ಕೋಗಿಲು ಬಡಾವಣೆ ಅಕ್ರಮ ಮನೆಗಳ ತೆರವು: ಸ್ಥಳಕ್ಕೆ ಕೇರಳ ಸಂಸದ ಆಯ್ತು ಈಗ ಶಾಸಕನ ಭೇಟಿ
ರಾಜ್ಯ

ಬೆಂಗಳೂರಿನ ಕೋಗಿಲು ಬಡಾವಣೆ ಅಕ್ರಮ ಮನೆಗಳ ತೆರವು: ಸ್ಥಳಕ್ಕೆ ಕೇರಳ ಸಂಸದ ಆಯ್ತು ಈಗ ಶಾಸಕನ ಭೇಟಿ

ಕೇರಳ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ರಾಜಕೀಯ ಕೆಸರೆರಚಾಟಕ್ಕೆ ಕೇರಳ ನಾಯಕರು, ಕರ್ನಾಟಕ ಸರ್ಕಾರದ ತೀರ್ಮಾನಗಳನ್ನು ಬಳಸಿಕೊಳ್ಳಲು ಆರಂಭಿಸಿದ್ದಾರೆ.