ದೇಶಪಠ್ಯಪುಸ್ತಕದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ಪ್ರಧಾನಿ ಮೋದಿ ಹೆಸರು: ನೆಟ್ಟಿಗರಿಂದ ಟೀಕೆ
ಮಹಾತ್ಮಾ ಗಾಂಧಿ, ಸುಭಾಷ್ ಚಂದ್ರ ಬೋಸ್, ರವೀಂದ್ರನಾಥ ಟ್ಯಾಗೋರ್ ಮತ್ತು ಮಂಗಲ್ ಪಾಂಡೆ ಅವರಂತಹ ಪ್ರಮುಖ ವ್ಯಕ್ತಿಗಳ ಜೊತೆಗೆ, ತರಬೇತಿ ಸಂಸ್ಥೆಯೊಂದು ಪ್ರಧಾನಿ ನರೇಂದ್ರ ಮೋದಿ ಅವರ ಹೆಸರನ್ನೂ ಅಧ್ಯಯನ ಸಾಮಗ್ರಿಯಲ್ಲಿ ಪಟ್ಟಿ ಮಾಡಿರುವುದು ಸಾಮಾಜಿಕ ಮಾಧ್ಯಮದಲ್ಲಿ ಟೀಕೆಗೆ ಕಾರಣವಾಗಿದೆ.