ಕೋಚಿಂಗ್ ಸೆಂಟರ್ ದುರಂತ

ಉತ್ತರಪ್ರದೇಶ: ಲಖನೌ ಕೋಚಿಂಗ್ ಸೆಂಟರ್ ಅಗ್ನಿ ಅವಘಡ; ವಿದ್ಯಾರ್ಥಿಗಳ ಸಾವಿನ ಸಂಖ್ಯೆ 15ಕ್ಕೆ ಏರಿಕೆ, 5 ಮಂದಿಗೆ ಗಂಭೀರ ಗಾಯ!
ಲಖನೌದ ಅಲಿಗಂಜ್ ಪೊಲೀಸ್ ಠಾಣೆ ಪ್ರದೇಶದ ಪುರಾಣಿ ಪ್ರದೇಶದ ಕೋಚಿಂಗ್ ಸೆಂಟರ್ ನಲ್ಲಿ ಇಂದು ಭಾರಿ ಬೆಂಕಿ ಕಾಣಿಸಿಕೊಂಡಿದ್ದು 15 ಮಂದಿ ಸಜೀವ ದಹನವಾಗಿದ್ದಾರೆ. ಇನ್ನು ಪ್ರಾಣವನ್ನು ಉಳಿಸಿಕೊಳ್ಳಲು ಹಲವರು ಕಟ್ಟಡದಿಂದ ಜಿಗಿದಿದ್ದಾರೆ.

ದೆಹಲಿ: ಕೋಚಿಂಗ್ ಸೆಂಟರ್ ಜಲಾವೃತ; ಯುಪಿಎಸ್‌ಸಿ ಆಕಾಂಕ್ಷಿಗಳ ಸಾವು

Delhi Floods: ಕೋಚಿಂಗ್ ಸೆಂಟರ್‌ಗೆ ಮಳೆ ನೀರು ನುಗ್ಗಿ ಇಬ್ಬರು ವಿದ್ಯಾರ್ಥಿನಿಯರ ಸಾವು, ಓರ್ವ ವಿದ್ಯಾರ್ಥಿ ರಕ್ಷಣೆಗೆ ಕಾರ್ಯಾಚರಣೆ!
ಶನಿವಾರ ಸಂಜೆ ರಾಜೇಂದ್ರ ನಗರದಲ್ಲಿ ಭಾರಿ ಮಳೆಯಾಗಿದ್ದು ಪರಿಣಾಮ ಮಳೆ ಪ್ರವಾಹದ ನೀರು ರಾವ್ ಐಎಎಸ್ ಕೋಚಿಂಗ್ ಸೆಂಟರ್ ನ ನೆಲಮಹಡಿಗೆ ನುಗ್ಗಿದೆ. ಏಕಾಏಕಿ ನೀರು ನುಗ್ಗಿದ್ದರಿಂದ ಅಲ್ಲಿದ್ದ ವಿದ್ಯಾರ್ಥಿನಿಯರು ಅಲ್ಲಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಿಲ್ಲ.

