ದೇಶಕೋಟಾ: ಜೆಇಇ ಆಕಾಂಕ್ಷಿ ಆತ್ಮಹತ್ಯೆಗೆ ಶರಣು, ಇದು ಈ ತಿಂಗಳು ಕೋಚಿಂಗ್ ಹಬ್ನಲ್ಲಿ ನಡೆದ 3ನೇ ಆತ್ಮಹತ್ಯೆ!
ರಾಜಸ್ಥಾನದ ಕೋಟಾದಲ್ಲಿ 17 ವರ್ಷದ ಜೆಇಇ ಆಕಾಂಕ್ಷಿಯೊಬ್ಬರು ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಕಳೆದ 15 ದಿನಗಳಲ್ಲಿಕೋಚಿಂಗ್ ಹಬ್ನಲ್ಲಿ ನಡೆದ ಮೂರನೇ ಆತ್ಮಹತ್ಯೆ ಪ್ರಕರಣ ಇದಾಗಿದೆ.