ಕ್ರಿಕೆಟ್ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಿದ ಎಂಜಿನಿಯರ್ "ಉಪೇಂದ್ರ"!
ತೀವ್ರ ಕುತೂಹಲ ಕೆರಳಿಸಿರುವ ಟೀಂ ಇಂಡಿಯಾ ಕೋಚ್ ಆಯ್ಕೆ ವಿಚಾರ ಇದೀಗ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಅರ್ಜಿ ಸಲ್ಲಿಸುವುದರೊಂದಿಗೆ ನಿರ್ಣಾಯಕ ಘಟ್ಟ ತಲುಪಿರುವಂತೆಯೇ, ಇತ್ತ ಹೊಸ ತಿರುವು ಎಂಬಂತೆ ಕೋಚ್ ಹುದ್ದೆಗೆ ಎಂಜಿನಿಯರ್ ಒಬ್ಬ ಅರ್ಜಿ ಸಲ್ಲಿಸಿದ್ದಾನೆ.