ಕ್ರಿಕೆಟ್ನಿರ್ಗಮಿತ ಕೋಚ್ ರಮೇಶ್ ಪವಾರ್ ಮುಂದುವರಿಕೆಗೆ ಹರ್ಮನ್ ಪ್ರೀತ್ ಕೌರ್, ಸ್ಮೃತಿ ಮಂದಾನ ಬ್ಯಾಟಿಂಗ್!
ಭಾರತೀಯ ಮಹಿಳಾ ಕ್ರಿಕೆಟ್ ನಲ್ಲಿನ ಆಂತರಿಕ ಭಿನ್ನಮತ ಬೇಗುದಿ ಮತ್ತೆ ಮುಂದುವರೆದಿದ್ದು, ಮಿಥಾಲಿ ರಾಜ್ ಕೋಚ್ ರಮೇಶ್ ಪವಾರ್ ನಡುವಿನ ತಿಕ್ಕಾಟದಲ್ಲಿ ಭಾರತ ಚುಟುಕು ಕ್ರಿಕೆಟ್ ತಂಡದ ನಾಯಕ ಹರ್ಮನ್ ಪ್ರೀತ್ ಕೌರ್ ಪ್ರವೇಶ ಮಾಡಿದ್ದಾರೆ.